ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್
Team Udayavani, Apr 6, 2020, 7:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀಜಿಂಗ್: ಕೋವಿಡ್ 19 ವೈರಸ್ ಶುರುವಾಗಿದ್ದ ವುಹಾನ್‌ನಲ್ಲಿ ಮತ್ತೆ ಮೂವತ್ತು ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 9 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಸೋಂಕಿನ ವಿರುದ್ಧ ಜಯ ಸಾಧಿಸಲಾಗಿದೆ ಎಂದು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇತ್ತೀಚೆಗೆ ಮಾಡಿದ್ದ ಘೋಷಣೆಯನ್ನು ಪ್ರಶ್ನಿಸುವಂತಾಗಿದೆ.
ವುಹಾನ್ ಮತ್ತು ಸುತ್ತಮುತ್ತಲಿನ ಜ9 ಜಿಲ್ಲೆಗಳನ್ನು ಕಡಿಮೆ ಅಪಾಯ ಪ್ರದೇಶ ಎಂದು ಘೋಷಿಸಿದ ಪ್ರದೇಶಗಳಲ್ಲಿಯೇ ಮತ್ತೆ ಪ್ರಕರಣಗಳು ಕಂಡು ಬಂದಿವೆ. ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ನೀಡಿದ ಮಾಹಿತಿ ಪ್ರಕಾರ 224 ವಿದೇಶಿ ಪ್ರಕರಣಗಳು ಸೇರಿದಂತೆ ಒಟ್ಟು 1,024 ಪ್ರಕರಣಗಳು ಇನ್ನೂ ವೈದ್ಯಕೀಯ ನಿಗಾದಲ್ಲಿಯೇ ಇವೆ.
ಹ್ಯುಬೆ ಪ್ರಾಂತ್ಯದಲ್ಲಿ ಶನಿವಾರ ಮೂರು ಸಾವಿ ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಒಟ್ಟು ಸಾವಿನ ಸಂಖ್ಯೆ 3,329 ಮಂದಿ ಅಸುನೀಗಿದ್ದಾರೆ. ಜತೆಗೆ 81, 669 ಮಂದಿಗೆ ಸೋಂಕು ತಗುಲಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.