ಲಾಕ್ ಡೌನ್ ಎಫೆಕ್ಟ್ : ಪೆಟ್ರೋಲ್, ಡೀಸೆಲ್ ಮಾರಾಟ ಕುಸಿತ
Team Udayavani, Apr 7, 2020, 6:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಾಕ್ ಡೌನ್ನಿಂದಾಗಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಿನಲ್ಲಿ ದೇಶಾದ್ಯಂತ ಪೆಟ್ರೋಲ್ ಮಾರಾಟದಲ್ಲಿ ಶೇ.17.6, ಡೀಸೆಲ್ ಮಾರಾಟದಲ್ಲಿ ಶೇ.26ರಷ್ಟು ಕುಸಿತ ಕಂಡು ಬಂದಿದೆ. ವಿಮಾನಗಳ ಹಾರಾಟ ಸ್ಥಗಿತಗೊಂಡ ಪರಿಣಾಮ ವಿಮಾನಯಾನ ಇಂಧನ (ಎಟಿಎಫ್) ಮಾರಾಟದಲ್ಲೂ ಶೇ.31.6ರಷ್ಟು ಕುಸಿತವಾಗಿದೆ.
ಮಾರ್ಚ್ ತಿಂಗಳಲ್ಲಿ ಪೆಟ್ರೋಲ್ ಮಾರಾಟ 1.943 ಮಿಲಿಯ ಟನ್ಗಳಿಗೆ, ಡೀಸೆಲ್ ಮಾರಾಟ 4.982 ಮಿಲಿಯ ಟನ್ಗಳಿಗೆ, ಎಟಿಎಫ್ ಮಾರಾಟ 4,63,000ಟನ್ಗಳಿಗೆ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಇದೇ ಅವಧಿಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಮಾರಾಟದಲ್ಲಿ ಶೇ.1.9ರಷ್ಟು, 2.286 ಮಿಲಿಯ ಟನ್ಗಳಿಗೆ ಏರಿಕೆ ಕಂಡು ಬಂದಿದೆ. ಈ ನಡುವೆ ಜಾಗತಿಕವಾಗಿ ಇಂಧನ ದರ ಕುಸಿಯುತ್ತಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.