ಕಣ್ಸನ್ನೆ ಹುಡುಗಿಯ ಕನ್ನಡ ಮಾತು

Team Udayavani, Apr 7, 2020, 11:50 AM IST

ಕಣ್ಸನ್ನೆ ಹುಡುಗಿಯ ಕನ್ನಡ ಮಾತು

ಮಲೆಯಾಳಂನ ಒರು ಅಡಾರ್‌ ಲವ್‌ ಚಿತ್ರದ ಹಾಡಿನಲ್ಲಿ ಕಣ್ಣು ಮಿಟುಕಿಸುವುದರ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದ ನಟಿ, ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‌ ವಾರಿಯರ್‌ ಇದೀಗ ಕನ್ನಡ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ.

ಕೆ. ಮಂಜು ನಿರ್ಮಾಣದ, ಮಲಯಾಳಂ ನಿರ್ದೇಶಕ ವಿ.ಕೆ ಪ್ರಕಾಶ್‌ ನಿರ್ದೇಶನದ ವಿಷ್ಣು ಪ್ರಿಯಾ ಚಿತ್ರದ ಮೂಲಕ ಪ್ರಿಯಾ ವಾರಿಯರ್‌, ಸ್ಯಾಂಡಲ್‌ ವುಡ್‌ ನಲ್ಲಿ ಅಕೌಂಟ್‌ ಓಪನ್‌ ಮಾಡುತ್ತಿದ್ದಾರೆ. ಸದ್ಯ ವಿಷ್ಣು ಪ್ರಿಯ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ ಗೊಂಡಿದ್ದು, ಚಿತ್ರದ ಫ‌ಸ್ಟ್‌ ಲುಕ್‌ ಪೋಸ್ಟರ್‌ ಇದೇ ಏಪ್ರಿಲ್‌ 5ಕ್ಕೆ ಬಿಡುಗಡೆಯಾಗಲಿದೆ. ಇನ್ನೊಂದು ವಿಶೇಷವೆಂದರೆ, ಈ ಬಗ್ಗೆ ಪ್ರಿಯಾ ವಾರಿಯರ್‌ ತಮ್ಮ ಇನ್ಸ್ಟಾಗ್ರಾಂನಲ್ಲಿ ಕನ್ನಡದಲ್ಲೆ ಬರೆದುಕೊಂಡು ಪೋಸ್ಟ್‌ ಹಾಕಿದ್ದಾರೆ.

ಪ್ರೀತಿಯ ಅಭಿಮಾನಿಗಳಿಗೆ ಪ್ರಿಯ ಮಾಡುವ ನಮಸ್ಕಾರಗಳು. ನನ್ನ ಮೊದಲನೇ ಕನ್ನಡ ಸಿನಿಮಾ ವಿಷ್ಣು ಪ್ರಿಯದ ಫ‌ಸ್ಟ್‌ ಲುಕ್‌ ಏಪ್ರಿಲ್‌ 5 ಕ್ಕೆ ಬಿಡುಗಡೆ ಆಗಲಿದೆ. ಎಲ್ಲರೂ ದಯವಿಟ್ಟು ಶೇರ್‌ ಮಾಡಿ ಹಾಗೂ ಸಪೋರ್ಟ್‌ ಮಾಡಿ…. ನಿಮ್ಮೆಲ್ಲರ ಪ್ರೀತಿ ಹಾಗೂ ಆಶೀರ್ವಾದ ಸದಾ ನನ್ನ ಮೇಲೆ ಮತ್ತು ನಮ್ಮ ಸಿನಿಮಾ ತಂಡದ ಮೇಲೆ ಇರಲಿ.. ಎಂದು ಪ್ರಿಯಾ ಬರೆದುಕೊಂಡಿದ್ದಾರೆ.

ಈ ಹಿಂದೆ ಪಡ್ಡೆಹುಲಿ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಶ್ರೇಯಸ್‌ ವಿಷ್ಣು ಪ್ರಿಯಾ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ಟಾರೆ ಕನ್ನಡ ಪ್ರೇಕ್ಷಕರ ಮುಂದೆ ಬರಲು ತಯಾರಾಗಿರುವ ಪ್ರಿಯಾಳನ್ನು ಪ್ರೇಕ್ಷಕರು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಅನ್ನೊದು ಈ ವರ್ಷದ ಕೊನೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.