ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು
Team Udayavani, Apr 7, 2020, 10:27 PM IST
ಬೀಜಿಂಗ್: ಕೋವಿಡ್ 19 ವೈರಸ್ ನ ತವರು ಮನೆಯಾಗಿರುವ ಚೀನದಲ್ಲಿ ಸೋಮವಾರ ಹೊಸತಾಗಿ 39 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ 38 ಇತರ ದೇಶಗಳಿಂದ ಬಂದದ್ದು. ಇದರಿಂದಾಗಿ ಆ ದೇಶದಲ್ಲಿ ಎರಡನೇ ಹಂತದ ಕೋವಿಡ್ 19 ಸೋಂಕು ಶುರುವಾಗಿದೆಯೇ ಎಂಬ ಆತಂಕ ವ್ಯಕ್ತವಾಗಿದೆ. ಬೀಜಿಂಗ್ನಲ್ಲಿ ಮಾತನಾಡಿದ ಚೀನದ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ದೀರ್ಘಾವಧಿಗೆ ರಾಜಧಾನಿ ಹೆಚ್ಚಿನ ಅವಧಿಯ ವರೆಗೆ ವೈರಸ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಿದೆ.
ವಿವಿಧ ರಾಷ್ಟ್ರಗಳಲ್ಲಿ ಅತಂತ್ರರಾಗಿರುವ ತನ್ನ ಪ್ರಜೆಗಳನ್ನು ಚಾರ್ಟರ್ಡ್ ವಿಮಾನದ ಮೂಲಕ ಕರೆ ತರುತ್ತಿದೆ. ಅಂಥವರಲ್ಲಿ ಕೆಲವರಿಗೆ ಸೋಂಕು ಇದ್ದಿರಬಹುದು ಎಂದು ಚೀನ ಅಧಿಕಾರಿ ಹೇಳಿದ್ದಾರೆ. ಭಾನುವಾರ ಒಂದು ಸಾವು ಸಂಭವಿಸಿದೆ. ಜತೆಗೆ 78 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ದೇಶದಲ್ಲಿ 81, 708 ಸೋಂಕು ಪ್ರಕರಣ, 77,078 ಮಂದಿ ಡಿಸಾcರ್ಜ್ ಆಗಿ, 3, 331 ಮಂದಿ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.