ಮುಂಬಯಿ ಷೇರುಪೇಟೆ ಏರುಮುಖ ; ದಿನದ ಅಂತ್ಯಕ್ಕೆ2,476 ಅಂಕ ಏರಿಕೆ
Team Udayavani, Apr 8, 2020, 2:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಳೆದ ಹಲವು ದಿನಗಳಿಂದ ಕುಸಿತದ ಹಾದಿ ಹಿಡಿದಿದ್ದ ಮುಂಬಯಿ ಷೇರುಪೇಟೆ ಮಂಗಳವಾರ ಏಕಾಏಕಿ ಜಿಗಿಯುವ ಮೂಲಕ, ಹೂಡಿಕೆದಾರರಲ್ಲಿ ಭರವಸೆಯ ಆಶಾ ಕಿರಣ ಮೂಡಿಸಿದೆ. ಜಾಗತಿಕವಾಗಿ ಕೋವಿಡ್ ವೈರಸ್ ಪ್ರಕರಣಗಳಲ್ಲಿ ಸ್ವಲ್ಪಮಟ್ಟಿಗೆ ಇಳಿಕೆ ಕಾಣುತ್ತಿರುವುದು ಹಾಗೂ ಕೇಂದ್ರ ವಿತ್ತ ಸಚಿವಾಲಯವು ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಿಸಲು ಮುಂದಾಗಿದೆ ಎಂಬ ವರದಿಗಳು ಹೂಡಿಕೆದಾರರಲ್ಲಿ ಚೈತನ್ಯ ಉಂಟುಮಾಡಿದವು.
ಅದರ ಪರಿಣಾಮ, ಷೇರುಗಳ ಖರೀದಿ ಉತ್ತಮವಾಗಿ ನಡೆದಿದ್ದು, ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 2,476 ಅಂಕ ಅಂದರೆ ಶೇ.8.97ರಷ್ಟು ಏರಿಕೆ ಕಂಡು, 30,067ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಅದೇ ರೀತಿ ನಿಫ್ಟಿ ಕೂಡ 708 ಅಂಕಗಳ ಭರ್ಜರಿ ಏರಿಕೆ (ಶೇ.8.76) ದಾಖಲಿಸಿ, ದಿನಾಂತ್ಯಕ್ಕೆ 8,792ರಲ್ಲಿ ಕೊನೆ ಗೊಂಡಿತು. ಶೇಕಡವಾರು ಪ್ರಮಾಣದಲ್ಲಿ ನೋಡಿದರೆ, 2009ರ ಮೇ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ ಇಷ್ಟೊಂದು ಮಟ್ಟದ ಏರಿಕೆ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.