ಅಮೆರಿಕದಲ್ಲಿ ಕೋವಿಡ್ 19 ಅಟ್ಟಹಾಸ: 11 ಸಾವಿರ ದಾಟಿದ ಸಾವಿನ ಸಂಖ್ಯೆ

Team Udayavani, Apr 8, 2020, 6:00 AM IST

ಅಮೆರಿಕದಲ್ಲಿ ಕೋವಿಡ್ 19 ಅಟ್ಟಹಾಸ: 11 ಸಾವಿರ ದಾಟಿದ ಸಾವಿನ ಸಂಖ್ಯೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಶ್ವದಲ್ಲೇ ಅಮೆರಿಕ ಅತಿ ಹೆಚ್ಚು ಕೋವಿಡ್ 19 ವೈರಸ್ ಬಾಧಿತ ದೇಶವಾಗಿದ್ದು, 3.68 ಲಕ್ಷ ಸೋಂಕಿತ ಪ್ರಕರಣಗಳು ಕಂಡು ಬಂದಿವೆ. ಸಾವಿನ ಸಂಖ್ಯೆ 11 ಸಾವಿರ ದಾಟಿದೆ. ನ್ಯೂಯಾರ್ಕ್‌ ರಾಜ್ಯದಲ್ಲಿ 1.30 ಲಕ್ಷ ಮಂದಿ ಸೋಂಕಿತರಾಗಿದ್ದು, 5,750 ಜನ ಮೃತಪಟ್ಟಿದ್ದಾರೆ. ಅಮೆರಿಕ ಸಂಯುಕ್ತ ರಾಷ್ಟ್ರಗಳಲ್ಲಿ 1ರಿಂದ 2.4 ಲಕ್ಷ ಮಂದಿ ಸಾವನ್ನಪ್ಪುವ ಸಾಧ್ಯತೆ ಇದೆ. ಲಕ್ಷಾಂತರ ಮಂದಿ ಭೀಕರ ಆರ್ಥಿಕ ಸಮಸ್ಯೆ ಎದುರಿಸಲಿದ್ದಾರೆ  ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮಾತ್ರ ಸೋಂಕನ್ನು ನಿಯಂತ್ರಿಸುತ್ತಿದ್ದು, ಸದ್ಯಕ್ಕೆ ಅಪಾಯ ತಪ್ಪಿಸಿಕೊಳ್ಳಲು ಇದೊಂದೇ ಮಾರ್ಗವಾಗಿದೆ. ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ವೈದ್ಯಕೀಯ ಸೌಲಭ್ಯಗಳ ಕೊರತೆ ಎದುರಾಗಿದ್ದು, ಬೇರೆ ರಾಜ್ಯಗಳಿಂದ ವೆಂಟಿಲೇಟರ್‌, ಔಷಧ ತರಿಸಿಕೊಳ್ಳಲಾಗಿದೆ. ಅಮೆರಿಕದಲ್ಲಿ ನ್ಯೂಯಾರ್ಕ್‌, ಮಿಚಿಗಾನ್‌, ಲೌಸಿಯಾನ್‌ ಹಾಟ್‌ಸ್ಪಾಟ್‌ ಪ್ರದೇಶಗಳಾಗಿವೆ. ಇದೇ ವೇಳೆ ನ್ಯೂಯಾರ್ಕ್‌ನಲ್ಲಿ ಒಂದೇ ದಿನ 760 ಮಂದಿ ಅಸುನೀಗಿದ್ದಾರೆ.

5 ಸಾವಿರ ಭಾರತೀಯ ಮೂಲದವರಿಗೆ ಸೋಂಕು
ಅಮೆರಿಕದಲ್ಲಿರುವ ಭಾರತೀಯ ಮೂಲ ನಿವಾಸಿಗಳ ಬದುಕನ್ನೂ ಕೋವಿಡ್ ವೈರಸ್ ಆತಂಕಕ್ಕೆ ತಳ್ಳಿದೆ. ಪರೀಕ್ಷೆಗೊಳಪಟ್ಟ ಬಹುತೇಕರಲ್ಲಿ ಪಾಸಿಟಿವ್‌ ಕಂಡುಬಂದಿದ್ದು, ಅನೇಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಸರಕಾರ ನೀಡದೇ ಇದ್ದರೂ, ಇಂಡಿಯನ್‌ – ಅಮೆರಿಕನ್‌ ಸಮುದಾಯದ ಸಂಸ್ಥೆಗಳ ಹೇಳಿಕೆ ಆಧರಿಸಿ, ಅಂದಾಜಿಸಲಾಗಿದೆ. ನ್ಯೂಯಾರ್ಕ್‌ ಮತ್ತು ನ್ಯೂಜೆರ್ಸಿಯಲ್ಲಿ ಇದುವರೆಗೆ 1,70,000 ಪಾಸಿಟಿವ್‌ ಪ್ರಕರಣಗಳಲ್ಲಿ, 5,700 ಮಂದಿ ಭಾರತೀಯ ಮೂಲದವರೇ ಇದ್ದಾರೆ. ಕೊರೊನಾ ಸೋಂಕು ತೀವ್ರಗೊಂಡಿದ್ದು, ಯುಎನ್‌ಐ ಸುದ್ದಿ ಸಂಸ್ಥೆಯ ವರದಿಗಾರ ಬ್ರಹ್ಮ ಕುಚಿಬೋಟ್ಲಾ ಸೋಮವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಓಹಿಯೋದ ವೈದ್ಯ ಡಾ. ಮುಕುಲ್‌ ಚಂದ್ರ ಅವರು, ಜೀವನ್ಮರಣ ದೊಂದಿಗೆ ಹೋರಾಡುತ್ತಿದ್ದಾರೆ. ಭಾರತೀಯ ಮೂಲದ ಸಂಘಸಂಸ್ಥೆಗಳು ನಿತ್ಯವೂ ಸದಸ್ಯರ, ಸಂಬಂಧಿಕರ ಕ್ಷೇಮದ ಕುರಿತು ಮಾಹಿತಿ ದಾಖಲಿಸುತ್ತಿವೆ. ಅಲ್ಲದೆ, ಭಾರತೀಯ ಮೂಲದ ಸಂತ್ರಸ್ತರಿಗಾಗಿ ದೇಣಿಗೆಯನ್ನು ಸಂಗ್ರಹಿಸುತ್ತಿವೆ.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

ಟ್ರಂಪ್‌ ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?ಟ್ರಂಪ್‌ ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?

Donald Trump: ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.