ಹಳ್ಳಿಗಳಿಗೆ ಭೇಟಿ ನೀಡಿ ಕೊರೊನಾ ಜಾಗೃತಿ

ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾತು

Team Udayavani, Apr 8, 2020, 11:02 AM IST

08-April-4

ದಾವಣಗೆರೆ: ನಗರದ ಪಾತಾಳಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಮಂಗಳವಾರ ಎಂ.ಪಿ.ರೇಣುಕಾಚಾರ್ಯ ಆಹಾರ ಸಾಮಗ್ರಿ ವಿತರಿಸಿದ ಸಂದರ್ಭ

ದಾವಣಗೆರೆ: ಹೊನ್ನಾಳಿ ತಾಲೂಕಿನ 80 ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಬಾಕಿ ಇರುವ ಗ್ರಾಮದಲ್ಲಿ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನಗರದ 18ನೇ ವಾರ್ಡ್‌ನಲ್ಲಿ ಲಾಕ್‌ಡೌನ್‌ ನಿಂದ ಸಂಕಷ್ಟಕ್ಕೊಳಗಾದವರಿಗೆ ಮಂಗಳವಾರ ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ದಾವಣಗೆರೆ ಕಾರ್ಪೊರೇಟರ್‌ಗಳು ಕರೆದಾಗ ಬರಬೇಕಾಗಿದ್ದು ನನ್ನ ಕರ್ತವ್ಯ. ಹಾಗಾಗಿ ಬಂದಿದ್ದೇನೆ. ಹೊನ್ನಾಳಿಯಿಂದ ಒಬ್ಬನೇ ಬಂದಿದ್ದೇನೆ. ಕೆಲವರು ಮಾತ್ರ ಇರಬೇಕು. ಸಾಮಾಜಿಕ ಅಂತರ ಕಾಪಾಡಲು ಸಹ ಹೇಳಿದ್ದೇನೆ. ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡುತ್ತಿಲ್ಲ ಎಂದು ಅವರು ತಮ್ಮ ಕಾರ್ಯ ಸಮರ್ಥಿಸಿಕೊಂಡರು.

ಮಾಜಿ ಸಚಿವ ಜಮೀರ್‌ ಅಹ್ಮದ್‌ ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಆಶಾ ಕಾರ್ಯಕರ್ತೆಯರಿಗೆ ಪರ್ಮೀಷನ್‌ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ. ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿರುವವರ ಆತ್ಮಸ್ಥೈರ್ಯ ಕುಂದಿಸುವಂತಹ ಹೇಳಿಕೆ ನೀಡಬಾರದು. ಬದಲಿಗೆ ಆತ್ಮಸ್ಥೈರ್ಯ ತುಂಬುವ ಹೇಳಿಕೆ ನೀಡಬೇಕು ಎಂದರು. ಮೇಯರ್‌ ಅಜಯ್‌ಕುಮಾರ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ನಗರಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್‌, ಬಿಜೆಪಿಯ ಮಾಜಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ಇತರರು ಇದ್ದರು.

ಪಡಿತರ ವಿತರಣೆಗೆ ಚಾಲನೆ: ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳ ಜನರ ಹಿತದೃಷ್ಟಿಯಿಂದ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಹೊರಗಿನಿಂದ ಬಂದವರ ತೀವ್ರ ನಿಗಾವಹಿಸಿ ರಸ್ತೆಯಲ್ಲಿ ಅನಗತ್ಯವಾಗಿ ಜನರು ತಿರುಗಾಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.

ಪಟ್ಟಣದ ತುಂಗಭದ್ರ ಬಡಾವಣೆ ಉತ್ತರ ಮತ್ತು ದಕ್ಷಿಣ ವಾರ್ಡ್‌ಗಳ ನ್ಯಾಯ ಬೆಲೆ ಅಂಗಡಿಗಳಿಗೆ ಮಂಗಳವಾರ ಭೇಟಿ ನೀಡಿ ಪಡಿತರ ವ್ಯವಸ್ಥೆಯನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿ ಅವರು ಮಾತನಾಡಿದರು. ಜನರ ದಿನನಿತ್ಯದ ಜೀವನಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಬಿಪಿಎಲ್‌ ಪಡಿತರದಾರರಿಗೆ ಮುಂಜಾಗ್ರತೆಗಾಗಿ 3 ತಿಂಗಳ ಪಡಿತರವನ್ನು ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬಡ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಪಡಿತರ ವಿತರಿಸಬೇಕೆಂದು ನ್ಯಾಯ ಬೆಲೆ ಅಂಗಡಿ
ಮಾಲೀಕರಿಗೆ ತಾಕೀತು ಮಾಡಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.