ಲಾಕ್‌ಡೌನ್‌ ತೆರವಾದರೆ ಸಮಸ್ಯೆ ಹೆಚ್ಚಾಗುವ ಸಾಧ್ಯತೆ


Team Udayavani, Apr 8, 2020, 12:52 PM IST

08-April-11

ಹುಮನಾಬಾದ: ಏ.14ರ ನಂತರ ಒಂದೇ ಬಾರಿಗೆ ಲಾಕ್‌ಡೌನ್‌ ತೆರವುಗೊಂಡರೆ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅಧಿ ಕಾರಿಗಳು ಈ ಬಗ್ಗೆ ಚಿಂತಿಸಬೇಕಿದೆ. ಸರ್ಕಾರದಿಂದ ಸೂಕ್ತ ನಿರ್ದೇಶನ ಬರುವ ಸಾಧ್ಯತೆ ಇದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಕೊರೊನಾ ವೈರಸ್‌ ಹಾಗೂ ಕುಡಿಯುವ ನೀರಿನ ಕುರಿತು ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರ ಒಂದೇ ಬಾರಿಗೆ ಲಾಕ್‌ಡೌನ್‌ ತೆರವು ಮಾಡಿದರೆ ಮನೆಯಲ್ಲಿದ್ದ ಜನ ಒಂದೇ ಬಾರಿಗೆ ರಸ್ತೆಗೆ ಬರುತ್ತಾರೆ. ಹೀಗಾಗಿ ಹೆಚ್ಚಿನ ಜನದಟ್ಟಣೆ ಉಂಟಾಗಬಹುದು. ಈ ಬಗ್ಗೆ ಅಧಿಕಾರಿಗಳು ಕೂಡ ಚಿಂತನೆ ನಡೆಸಬೇಕಿದೆ. ಲಾಕ್‌ಡೌನ್‌ ತೆರವುಗೊಂಡರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದು, ಈಗಿನ ನಿಯಮಗಳು ಮುಂದೆಯೂ ಜಾರಿಯಲ್ಲಿರುತ್ತವೆ ಎಂದರು.

ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಜನರ ಮನೆಗಳಿಗೆ ತೆರಳುವ ಆರೋಗ್ಯ ಸಿಬ್ಬಂದಿಗೆ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ತೊಂದರೆಯಾದರೆ ಪೊಲೀಸ್‌ ಅಧಿಕಾರಿಗಳು ಕ್ರಮಕ್ಕೆ ಮುಂದಾಗ ಬೇಕೆಂದು ಸೂಚಿಸಿದರು. ಡಿವೈಎಸ್‌ಪಿ ಮಹೇಶ್ವರಪ್ಪ ಮಾತನಾಡಿ, ಆಯಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿನ ಸಿಬ್ಬಂದಿ ಬಳಸಿಕೊಂಡು ಬಂದೋಬಸ್ತ್ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಾಚಪ್ಪ ಪಾಟೀಲ ಮಾತನಾಡಿ, ಸದ್ಯ ಹುಮನಾಬಾದ-ಚಿಟಗುಪ್ಪ ತಾಲುಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಮಸ್ಯೆ ಕಂಡು ಬರುವ ಕಡೆಗೆ ವ್ಯವಸ್ಥೆ ಮಾಡಲು ಇಲಾಖೆ ಸಜ್ಜಾಗಿದೆ ಎಂದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ಕ್ಷೇತ್ರದ ಮೂರು ಪುರಸಭೆಗಳು ಹಾಗೂ ಗ್ರಾಮೀಣ ಭಾಗದಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಪಟ್ಟಣಗಳಲ್ಲಿ ಕ್ರಿಮಿನಾಶಕ ಸಿಂಪಡಿಸಲಾಗಿದೆ. ಬಡವರಿಗೆ ಹಾಲು ಹಂಚು ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ತಹಶೀಲ್ದಾರ್‌ ನಾಗಯ್ನಾ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.