ಶಬೇಬರಾತ್ ಹಬ್ಬವನ್ನು ಮನೆಯಲ್ಲಿ ಆಚರಣೆಗೆ ಮುಸ್ಲಿಂ ಮುಖಂಡರ ಮನವಿ
Team Udayavani, Apr 8, 2020, 7:27 PM IST
ಗಂಗಾವತಿ: ಶೇಬೆ-ಎ-ಬರಾತ್ ಹಬ್ಬವನ್ನು ಮನೆಯಲ್ಲಿ ಸರಳವಾಗಿ ಆಚರಣೆ ಮಾಡುವಂತೆ ಜಮೀಯಾ ಮಸೀಯಾ ಮಸೀದಿ ಅಂದ್ರೂನ್ ಕಮೀಟಿ ಅಧ್ಯಕ್ಷ ನೂರುದ್ದೀನ್ ನವಾಬಸಾಬ ಮನವಿ ಮಾಡಿದ್ದಾರೆ.
ಉದಯವಾಣಿ ಜೊತೆ ಮಾತನಾಡಿದ ಅವರು, ಕೋವಿಡ್-19 ವೈರಸ್ ಹರಡದಂತೆ ಸರಕಾರ ವಿಧಿಸಿರುವ ಕರ್ಪ್ಯೂ ಹಿನ್ನಲೆಯಲ್ಲಿ ಗುಂಪು ಸೇರಿ ನಮಾಜ್ ಪ್ರಾರ್ಥನೆ ಮಾಡಲು ಅವಕಾಶವಿರುವುದಿಲ್ಲ. ಕೋವಿಡ್-19 ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಯಾರು ಸಹ ಮನೆಯಿಂದ ಹೊರಗೆ ಹೋಗದೇ ಮನೆಯಲ್ಲಿರಬೇಕಿದೆ ಎಂದರು.
ಶಬೇ ಎ ಬರಾತ್ ಹಬ್ಬ ಬಡಿರಾತ್ ದಿನದಂದು ಇಡೀ ರಾತ್ರಿ ಜಾಗರಣೆ ಮಾಡಿ ಆಚರಣೆಗೆ ಮಾಡಬೇಕು. ಯಾರೂ ಸಹ ಮಸೀದಿಗೆ ಬರಬಾರದು. ಮಸೀದಿಯಲ್ಲಿ ಮೂರರಿಂದ ನಾಲ್ಕು ಜನ ಭೌತಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಲಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಕ್ತರ್ ಅನ್ಸಾರಿ, ಫಕೃದ್ದಿನ್ ಸಾಬ,ಸೈಯದಾಲಿ, ಶಾಮೀದ್ ಮನಿಯಾರ್,ಅನು ಜಿನ್ನಾ,ಶೇಖನಬಿ,ಅಯೂಬ್ ಖಾನ್ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.