ಇಂದು ಸಚಿವ ಸಂಪುಟ ಸಭೆ
Team Udayavani, Apr 9, 2020, 6:22 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಲಾಕ್‌ಡೌನ್ ಅವಧಿ ಮುಕ್ತಾಯಗೊಳ್ಳಲಿರುವ ಎ. 14 ರ ಬಳಿಕದ ತೀರ್ಮಾನಗಳ ಬಗ್ಗೆ ಚರ್ಚಿಸಲು ಗುರುವಾರ ತುರ್ತು ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಕೋವಿಡ್ 19 ನಿಯಂತ್ರಣ ಕ್ರಮಗಳು, ರಾಜ್ಯದಲ್ಲಿನ ಪರಿಸ್ಥಿತಿ, ಪ್ರಕರಣಗಳ ಸಂಖ್ಯೆ ಮತ್ತಿತರ ಮಾಹಿತಿ ನೀಡಿ ಲಾಕ್‌ಡೌನ್ ಮುಂದುವರಿಸುವುದು ಅಥವಾ ಸಡಿಲಗೊಳಿಸುವ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ತುರ್ತು ಸಂಪುಟ ಸಭೆ ಕರೆಯಲಾಗಿದೆ.
ಏತನ್ಮಧ್ಯೆ ಎ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದು ಲಾಕ್‌ಡೌನ್ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರಕ್ಕೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪ್ರಮುಖ ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
Waqf Report: 150 ಕೋ.ರೂ.ಆಮಿಷ; ಸದನದಲ್ಲಿ ಪ್ರಸ್ತಾವ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.