ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ
Team Udayavani, Apr 9, 2020, 12:35 PM IST
ರಾಯಚೂರು: ಕುಡಿಯುವ ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದ ಗ್ರಾಮದಲ್ಲಿ ನಡೆದಿದೆ.
ರೌಡಕುಂದಾ ಗ್ರಾಮದ ಗದುಗಿನ ಶೇಖರಪ್ಪ ಅವರ ಮೊಮ್ಮಕ್ಕಳಾದ ನಾಗರಾಜ (10), ಕಾರ್ತಿಕ್ (8) ಹಾಗೂ ರವಿಕುಮಾರ್(7) ಮೃತ ಬಾಲಕರು.
ಗುರುವಾರ ಬೆಳಗಿನ ಜಾವ 7 ಗಂಟೆಗೆ ಸುಮಾರಿಗೆ ಊರ ಹೊರವಲಯದಲ್ಲಿನ ಕೆರೆಯಲ್ಲಿ ನೀರು ತರಲು ಹೋಗಿದ್ದರು. ಈ ವೇಳೆ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಸಿಂಧನೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.