ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ-ಪರಿಶೀಲನೆ
Team Udayavani, Apr 9, 2020, 6:24 PM IST
ಕುಳಗೇರಿ ಕ್ರಾಸ್: ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶರು ಭೇಟಿ ನೀಡಿದ್ದರು.
ಕುಳಗೇರಿ ಕ್ರಾಸ್: ಬಾದಾಮಿ ಪ್ರಧಾನ ದಿವಾಣಿ ನ್ಯಾಯಾಧೀಶರಾದ ಆರ್.ಎಂ. ಶಿರೂರ, ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಕಿಶೋರಕುಮಾರ ತಾಲೂಕು ಆರೋಗ್ಯ ಇಲಾಖೆ ಅ ಧಿಕಾರಿ ಡಾ| ಎಂ ಬಿ ಪಾಟೀಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಆರೋಗ್ಯ ಕೇಂದ್ರದ ಕುಂದು ಕೊರತೆ ವಿಚಾರಿಸಿದರು.
ಮಾಸ್ಕ್, ಸದ್ಯಕ್ಕೆ ಬೇಕಾಗಿರುವ ಔಷ ಧ ಸೇರಿದಂತೆ ರೋಗಿಗಳಿಗೆ ಬೇಕಾದ ಸೌಲಭ್ಯಗಳ ಕುರಿತು ವಿಚಾರಿಸಿದರು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವೈ.ಜೆ. ಮನಿಯಾರ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಯಾವ ವ್ಯಕ್ತಿಗೂ ವೈರಸ್ ಕಂಡು ಬಂದಿಲ್ಲ. ಬೇರೆ ಗ್ರಾಮ, ಪಟ್ಟಣಗಳಿಂದ ಬಂದವರನ್ನು ತಪಾಸಣೆ ಮಾಡಲಾಗಿದೆ. ಕಾಸರಗೋಡದಿಂದ ಬಂದಿದ್ದ ಕೆಲವರನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.