ಟೆಲಿಫೋನ್ ಬೂತ್ ಮಾದರಿ ಕೋವಿಡ್ ಪರೀಕ್ಷೆ ಲ್ಯಾಬ್ ನೀಡಿಕೆ
Team Udayavani, Apr 9, 2020, 6:04 PM IST
ಹುಬ್ಬಳ್ಳಿ: ಕೋವಿಡ್ ಪರೀಕ್ಷೆಗೆ ಶಂಕಿತರ ಗಂಟಲು ದ್ರವದ ಪ್ರಯೋಗಾಲಯ ಮಾದರಿ ಸಂಗ್ರಹಿಸಲು ಕೋರಿಯಾ ದೇಶದವರು ಅನುಸರಿಸುತ್ತಿರುವ ಟೆಲಿಫೋನ್ ಬೂತ್ಗಳ ಮಾದರಿಯನ್ನು ಗದಗ ವೈದ್ಯ ಡಾ| ಪ್ರಕಾಶ ಸಂಕನೂರ ಅಲ್ಪ ಬದಲಾವಣೆಗಳೊಂದಿಗೆ ಅಭಿವೃದ್ಧಿ ಪಡಿಸಿದ್ದಾರೆ. ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿ ಇದನ್ನು ಅಳವಡಿಸಿರುವ ಅವರು, ಬುಧವಾರ ಅದರ ಮತ್ತೂಂದು ಬೂತ್ ಅನ್ನು ವಿಧಾನ ಪರಿಷತ್ ಸದಸ್ಯ ಪ್ರೊ|
ಎಸ್.ವಿ. ಸಂಕನೂರ ಹುಬ್ಬಳ್ಳಿಯ ಕಿಮ್ಸ್ಗೆ ಹಸ್ತಾಂತರಿಸಿದರು.
ಕಿಮ್ಸ್ನ ವೈದ್ಯಕೀಯಅಧೀಕ್ಷಕ ಡಾ| ಅರುಣಕುಮಾರ ಚವ್ಹಾಣ ಮತ್ತಿತರ ತಜ್ಞರು ಈ ಸಾಧನ ಪ್ರಯೋಜನಕಾರಿಯಾಗಿದೆ. ವೈದ್ಯರು ಮತ್ತು ಸಿಬ್ಬಂದಿಗೆ ರಕ್ಷಣೆ ಒದಗಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ವಿವಿಧ ತಜ್ಞ ವೈದ್ಯರು ಈ ಸಂದರ್ಭದಲ್ಲಿದ್ದರು. ಹುಬ್ಬಳ್ಳಿಯ ಯಂಗ್ ಇಂಡಿಯಾ ಸಂಸ್ಥೆಯ ಡಾ| ಶ್ರೀನಿವಾಸ ಜೋಶಿ ಅವರ ತಂಡ ಕೂಡ ಬುಧವಾರ ಇದೇ ಮಾದರಿಯ ಮತ್ತೊಂದು ಬೂತ್ ಅನ್ನು ಕಿಮ್ಸ್ಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್ಆರ್ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.