ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ; ಬಜೆ ಡ್ಯಾಮ್ ನಲ್ಲಿ ನೀರಿನ ಸಂಗ್ರಹ : ಶಾಸಕ ರಘುಪತಿ ಭಟ್
Team Udayavani, Apr 9, 2020, 6:40 PM IST
ಉಡುಪಿ ನಗರಸಭೆಯ ಆಯುಕ್ತರು ಹಾಗೂ ಅಭಿಯಂತರ ರೊಂದಿಗೆ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯ ಪಂಚನಬೆಟ್ಟುವಿನ ಸಾಣೆ ಬೆಟ್ಟು ಎಂಬಲ್ಲಿ ಒಟ್ಟು ಮೂರು ಪಂಪುಗಳನ್ನು ಅಳವಡಿಸಿ ನೀರನ್ನು ಮೇಲಕ್ಕೆತ್ತಿ ಶಿರೂರು ಡ್ಯಾಮಿಗೆ ಹರಿಸಿ, ಅಲ್ಲಿಂದ ಎರಡು ಪಂಪನ್ನು ಅಳವಡಿಸಿ ಬಜೆ ಎಂಬಲ್ಲಿ ನೀರು ಸಂಗ್ರಹಣೆ ಮಾಡಲಾಯಿತು. ಇದರಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮತ್ತು ಇದಕ್ಕೆ ಹೊಂದಿಕೊಂಡ ಗ್ರಾಮಪಂಚಾಯತಿಗಳಿಗೆ ಕುಡಿಯುವ ನೀರನ್ನು ನೀಗಿಸುವ ಸಹಕಾರಿಯಾಗಲಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು