ಮೃಗಾಲಯಗಳಲ್ಲಿ ಸುರಕ್ಷತೆ ಕೈಗೊಳ್ಳಲಾಗಿದೆ: ಸರ್ಕಾರದಿಂದ ಮಾಹಿತಿ

Team Udayavani, Apr 10, 2020, 5:37 AM IST

ಮೃಗಾಲಯಗಳಲ್ಲಿ ಸುರಕ್ಷತೆ ಕೈಗೊಳ್ಳಲಾಗಿದೆ: ಸರ್ಕಾರದಿಂದ ಮಾಹಿತಿ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ರಾಷ್ಟ್ರೀಯ ಉದ್ಯಾನವನ ಹಾಗೂ ಮೈಸೂರು ಮೃಗಾಲಯ ಸೇರಿದಂತೆ ರಾಜ್ಯದ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಲ್ಲಿರುವ ಒಟ್ಟು 5,247 ಪ್ರಾಣಿ ಪಕ್ಷಿಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೋವಿಡ್ 19 ವೈರಸ್‌ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಗುರುವಾರ ಲಿಖೀತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಎಲ್ಲಾ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಲ್ಲಿ ಮಾ.15ರಿಂದ ಏ.14ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಮೃಗಾಲಯಗಳಲ್ಲಿ 2,825 ಸಸ್ತನಿಗಳು, 1,703 ಪಕ್ಷಿಗಳು ಮತ್ತು 717 ಸರಿಸೃಪಗಳು ಸೇರಿದಂತೆ ಒಟ್ಟು 5,247 ವನ್ಯಜೀವಿಗಳಿವೆ. ಇದಲ್ಲದೇ, 51 ಹುಲಿ, 33 ಸಿಂಹ, 96 ಚಿರತೆ, 15 ಕಾಡುಬೆಕ್ಕು ಸೇರಿದಂತೆ 308 ಅಪರೂಪದ ಪ್ರಾಣಿಗಳಿವೆ. ಅವುಗಳ ರಕ್ಷಣೆಗೆ ಮತ್ತು ಕೋವಿಡ್‌-19 ಸೋಂಕು ಹರಡದಂತೆ ಎಲ್ಲಾ ಜೈವಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನೂ ಆನೆ ಶಿಬಿರಗಳಲ್ಲಿ ಮಾವುತರು ಹಾಗೂ ಕಾವಾಡಿಗರ ಮೂಲಕ ಆನೆಗಳಿಗೆ ಕೋವಿಡ್‌-19 ಸೋಂಕು ತಗುಲದಂತೆ ಕ್ರಮ ಜರುಗಿಸಲಾಗಿದೆ. ಮೃಗಾಲಯದಲ್ಲಿ ಪ್ರಾಣಿಗಳ ವಾಸಸ್ಥಾನ ಸ್ವತ್ಛಗೊಳಿಸಿ, ಸ್ಯಾನಿಟೈಸ್‌ ಮಾಡಲಾಗುತ್ತಿದೆ, ರೋಗನಿರೋಧಕ ಔಷಧಿ ಕೊಡಲಾಗುತ್ತಿದೆ. ಪ್ರವೇಶದ್ವಾರದಲ್ಲಿ ರೋಗಾಣು ನಿರೋಧಕ ದ್ರಾವಣ ಪ್ರತಿದಿನ ಸಿಂಪಡಿಸಲಾಗುತ್ತಿದೆ. ಮೃಗಾಲಯ ಸಿಬ್ಬಂದಿಗೆ ಕೋವಿಡ್‌-19 ಸೂಕ್ತ ಜಾಗೃತಿ ಮೂಡಿಸಲಾಗುತ್ತಿದೆ. ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.