ಉದಯವಾಣಿಯ ‘ರೈತ ಸೇತು’ – ಇದು ಬೆಳೆಗಾರರು ಗ್ರಾಹಕರ ನಡುವಿನ ವ್ಯವಹಾರ ಸೇತು
Team Udayavani, Apr 9, 2020, 9:27 PM IST
ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ವರ್ಗಗಳಂತೆ ರೈತಾಪಿ ವರ್ಗವೂ ಸಹ ಸಂಕಷ್ಟಕ್ಕೆ ಸಿಲುಕಿತು. ಒಂದೆಡೆ ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದ ಸ್ಥಿತಿ ಇನ್ನೊಂದೆಡೆ ವರ್ಷದ ಶ್ರಮದ ಬೆಳೆ ಕಣ್ಣೆದುರೇ ನಾಶವಾಗುವ ಭೀತಿ. ಈ ಸಂಕೀರ್ಣ ಕಾಲಘಟ್ಟದಲ್ಲಿ ‘ರೈತ ಸೇತು’ ಎಂಬ ವಿಶಿಷ್ಟ ಕಾನ್ಸೆಪ್ಟ್ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರೈತರ ಪಾಲಿಗೆ ಆಪ್ತರಕ್ಷಕನಾಗಿ ಮೂಡಿಬಂದಿದ್ದೇ ಜನಮನದ ಜೀವನಾಡಿ ಎಂದು ಓದುಗರಿಂದ ಕರೆಯಿಸಿಕೊಳ್ಳುತ್ತಿರುವ ಉದಯವಾಣಿ. ಇದರ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ….
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
Delhi Elections: ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ