ಭಾರತ ಅಥ್ಲೀಟ್ಸ್‌ಗೆ ಒಲಿಂಪಿಕ್ಸ್ ಅರ್ಹತೆ ತಪ್ಪುವ ಆತಂಕ; ದ್ಯುತಿ, ಹಿಮಾದಾಸ್ ಗೆ ನಿರಾಸೆ
Team Udayavani, Apr 10, 2020, 11:13 AM IST
ಹೊಸದಿಲ್ಲಿ: ಮುಂದಿನ ನವೆಂಬರ್ ತಿಂಗಳ ಅಂತ್ಯದವರೆಗೆ ಒಲಿಂಪಿಕ್ಸ್ ಅರ್ಹತಾ ಅವಧಿಯನ್ನು ವಿಶ್ವ ಅಥ್ಲೆಟಿಕ್ಸ್ ಸಂಸ್ಥೆ ಅಮಾನತುಗೊಳಿಸಿದೆ. ಈ ನಿರ್ಧಾರದಿಂದ ಭಾರತೀಯ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಸ್ಪರ್ಧಿಗಳಿಗೆ ಬಲುದೊಡ್ಡ ಹೊಡೆತ ಬಿದ್ದಂತಾಗಿದೆ.
ಅಥ್ಲೀಟ್ಸ್ ಆಯೋಗ, ಕಾಂಟಿನೆಂಟಲ್ ಸಂಸ್ಥೆಗಳ ಅಧ್ಯಕ್ಷರು ಮತ್ತು ಕೌನ್ಸಿಲ್‌ನ ಸಲಹೆ ಪಡೆದ ಬಳಿಕ ವಿಶ್ವ ಅಥ್ಲೆಟಿಕ್ಸ್ ಏ.6ರಿಂದ ನ.30ರ ನಡುವಣ ಅವಧಿಯನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈ ಅವಧಿಯ ನಡುವೆ ಜರುಗುವ ಯಾವುದೇ ಸ್ಪರ್ಧೆಗಳ ಫಲಿತಾಂಶವನ್ನು ಟೋಕೊಯೋ ಒಲಿಂಪಿಕ್ಸ್‌ನ ಪ್ರವೇಶ ಗುಣಮಟ್ಟ ಅಥವಾ ವಿಶ್ವ ಶ್ರೇಯಾಂಕಕ್ಕೆ ಪರಿಗಣಿಸುವಂತಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಭಾರತ ತಂಡದ ಉಪ ಮುಖ್ಯ ಕೋಚ್ ರಾಧಾಕೃಷ್ಣನ್ ನಾಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಕೂಟದ ಈ ನಿರ್ಧಾರದಿಂದ ತೇಜಿಂದರ್ ಪಾಲ್ (ಶಾಟ್‌ಪುಟ್), ಅನು ರಾಣಿ (ಜಾವೆಲಿನ್), ಶ್ರೀಶಂಕರ್ (ಲಾಂಗ್ ಜಂಪ್) ಮತ್ತು ಅಥ್ಲೀಟ್‌ಗಳಾದ ದ್ಯುತಿ ಚಾಂದ್, ಹಿಮಾದಾಸ್‌ಗೆ ಹೊಡೆತ ಬೀಳಲಿದೆ ಎಂದು ಹೇಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.