ಕೋವಿಡ್ ಕಳವಳ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮುಂದೂಡಿಕೆ
Team Udayavani, Apr 10, 2020, 11:29 AM IST
ಢಾಕಾ: ಕೋವಿಡ್-19 ವೈರಸ್ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಜೂನ್ ತಿಂಗಳಲ್ಲಿ ನಿಗದಿಯಾಗಿರುವ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಮುಂದೂಡಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ನಿರ್ಧರಿಸಿದೆ.
ಆಸ್ಟ್ರೇಲಿಯ ತಂಡವು ಜೂನ್ 11ರಿಂದ ಚಿತ್ತಗಾಂಗ್ ಮತ್ತು ಜೂ. 23ರಿಂದ ಢಾಕಾದಲ್ಲಿ ಬಾಂಗ್ಲಾ ವಿರುದ್ಧ ನಡೆಯುವ ಟೆಸ್ಟ್ನಲ್ಲಿ ಆಡಬೇಕಿತ್ತು. ಆದರೆ ಹೊಸ ದಿನಾಂಕವನ್ನು ಬಿಸಿಬಿ ಪ್ರಕಟಿಸಿಲ್ಲ.
ಇದು ಬಾಂಗ್ಲಾದೇಶದಲ್ಲಿ ಆಸ್ಟ್ರೇಲಿಯದ ಮೂರನೇ ಟೆಸ್ಟ್ ಸರಣಿ ಆಗಿದೆ. ಸರಣಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂಗವಾಗಿ ನಡೆಯುತ್ತಿದೆ. ಹೀಗಾಗಿ ಈ ಸರಣಿಯನ್ನು ಭವಿಷ್ಯದಲ್ಲಿ ಆಯೋಜಿಸಲು ಆಸ್ಟ್ರೇಲಿಯ ಕ್ರಿಕೆಟ್ ಜತೆ ಮಾತುಕತೆ ನಡೆಸಲಾಗುವುದು ಎಂದು ಬಿಸಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.