ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣೆ ಪರಿಶೀಲಿಸಿದ ಸಚಿವ ಶ್ರೀ ಕೆ ಗೋಪಾಲಯ್ಯ
Team Udayavani, Apr 10, 2020, 11:40 AM IST
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶ್ರೀ ಕೆ ಗೋಪಾಲಯ್ಯ ಹಾಗೂ ಆಯುಕ್ತ ಶಾಮಲ ಇಕ್ಬಾಲ್ ಸುಂಕದ ಕಟ್ಟೆ, ಹೆಗ್ಗನಹಳ್ಳಿಲಿರುವ ಇರುವ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಪಡಿತರ ಬಳಿ ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಹಾಗೂ ಅವರಿಗೆ ಸರಿಯಾಗಿ ರೇಷನ್ ವಿತರಣೆ ಮಾಡಬೇಕು ಎಂದು ನ್ಯಾಯ ಬೆಲೆ ಅಂಗಡಿ ಮಾಲಿಕರಿಗೆ ಎಚ್ಚರಿಕೆ ನೀಡಿದದರು. ಒಂದು ವೇಳೆ ನಿಮ್ಮ ಮೇಲೆ ಆರೋಪ ಕೇಳಿ ಬಂದ್ರೆ ನಿಮ್ಮ ಲೈಸನ್ಸ್ ಅನ್ನ ರದ್ದು ಮಾಡಬೇಕಾಗುತ್ತೆ ಅಂತ ಖಡಕ್ ವಾರ್ನಿಂಗ್ ಸಹ ನೀಡಿದರು. ಬಯೋಮೆಟ್ರಿಕ್ ಉಪಯೋಗಿಸಿದಂತೆ ರೇಷನ್ ಕಾರ್ಡ್ ಗಳನ್ನ ನೋಡಿ ರೇಷನ್ ವಿತರಣೆಮಾಡಿ ಎಂದು ಸೂಚಿಸಿದರು.
ಜನರ ಬಳಿ ಸಮಸ್ಯೆಗಳ ಆಲಿಸಿದ ಸಚಿವವರು ಮುಕ್ತವಾಗಿ ನಿಮ್ಮ ಸಮಸ್ಯೆಗಳನ್ನ ನಮ್ಮ ಬಳಿ ಹೇಳಿಕೊಳ್ಳಿ. ನಿಮಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ನೋಡಿಕೊಳ್ಳುತ್ತೇವೆ ಎಂದು ಜನರಿಗೆ ಧೈರ್ಯ ತುಂಬಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ