ಇಂದಿನಿಂದ ಇಡೀ ರಾಜ್ಯಕ್ಕೆ ಒಂದೇ ದೂರವಾಣಿ ಸಂಖ್ಯೆಯಿಂದ ಬಿಜೆಪಿ ಸಹಾಯವಾಣಿ: ನಳಿನ್ ಕುಮಾರ್
Team Udayavani, Apr 10, 2020, 12:53 PM IST
ಮಂಗಳೂರು: ಇಂದಿನಿಂದ ರಾಜ್ಯ ಬಿಜೆಪಿ ಸಹಾಯವಾಣಿಯು ಒಂದೇ ಕಡೆಯಲ್ಲಿ ಕೇಂದ್ರ ಬಿಂದುವಾಗಿ ಆರಂಭವಾಗಲಿದೆ. ಈ ಸಹಾಯವಾಣಿ ಇಡೀ ರಾಜ್ಯಕ್ಕೆ ಒಂದೇ ದೂರವಾಣಿ ಸಂಖ್ಯೆಯಿಂದ ಕಾರ್ಯ ನಿರ್ವಹಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.