ಸಿಎಂ ಪರಿಹಾರ ನಿಧಿಗೆ ಸಚಿವ ನಾರಾಯಣ ಗೌಡ ವೈಯಕ್ತಿಕ 5 ಲಕ್ಷ ರೂ. ನೆರವು
Team Udayavani, Apr 10, 2020, 3:33 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ಕೆ ಸಿ ನಾರಾಯಣಗೌಡ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದ್ದಾರೆ.
ಇಂದು ಸಿಎಂ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಸಚಿವ ಡಾ. ಕೆ ಸಿ ನಾರಾಯಣಗೌಡ ರೂ. 5 ಲಕ್ಷ ದ ಚೆಕ್ ಅನ್ನು ಹಸ್ತಾಂತರಿಸಿದರು.
ರಾಜ್ಯದಲ್ಲಿ ಇದುವರೆಗೆ 207 ಜನರಿಗೆ ಕೋವಿಡ್-19 ಸೋಂಕು ತಾಗಿದ್ದು, ಅದರಲ್ಲಿ 30 ಜನರು ಗುಣಮುಖರಾಗಿದ್ದಾರೆ. ಒಟ್ಟು ಆರು ಜನರು ಸೋಂಕಿನ ಕಾರಣದಿಂದ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.