ಕೋವಿಡ್ ವೈರಸ್ ಜಾಗೃತಿ ಸಭೆ
Team Udayavani, Apr 10, 2020, 5:20 PM IST
ಮೊಳಕಾಲ್ಮೂರು: ಜಾಗೃತಿ ಸಭೆಯಲ್ಲಿ ಎಸ್ಪಿ ಜಿ.ರಾಧಿಕಾ ಮಾತನಾಡಿದರು.
ಮೊಳಕಾಲ್ಮೂರು: ಜಗತ್ತಿಗೆ ಮಾರಕವಾಗಿರುವ ಕೋವಿಡ್ ವೈರಸ್ ಅನ್ನು ನಿರ್ಮೂಲನೆ ಮಾಡಲು ಮನೆಯಿಂದ ಹೊರಗಡೆ ಬಾರದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚಿನ ಭದ್ರತೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು.
ಪಟ್ಟಣದ ಗಡಿಭಾಗದಲ್ಲಿರುವ ಎದ್ದುಲ ಬೊಮ್ಮಯ್ಯನಹಟ್ಟಿಯ ಚೆಕ್‌ಪೋಸ್ಟ್ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ವೈರಸ್ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಕೋವಿಡ್ ವೈರಸ್ ಪಕ್ಕದ ಆಂಧ್ರದ ಕಲ್ಯಾಣದುರ್ಗದಲ್ಲಿ 4 ಜನರಲ್ಲಿ ಪಾಜಿಟಿವ್ ಬಂದಿದ್ದು, ಇವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಗಡಿ ಭಾಗ ಆಗಿರುವುದರಿಂದ ತುಂಬಾ ಎಚ್ಚರಿಕೆ ಅಗತ್ಯವಾಗಿದೆ ಎಂದರು.
ತಾಲೂಕಿನ ರಾಂಪುರ ಭಾಗದ ಗಡಿ ಭಾಗದ ಚೆಕ್‌ಪೋಸ್ಟ್ ಗಳಿಗೆ ಭೆಟಿ ನೀಡಿ ಪರಿಶೀಲಿಸಲಾಯಿತು. ಡಿವೈಎಸ್‌ಪಿ ಎಸ್.ರೋಷನ್ ಜಮೀರ್, ತಹಶೀಲ್ದಾರ್ ಎಂ.ಬಸವರಾಜ್, ಸಿಪಿಐ ಗೋಪಾಲ್ ನಾಯ್ಕ, ಪಿಎಸ್‌ಐ ಬಸವರಾಜ್, ಪ.ಪಂ ಸದಸ್ಯ ಮಂಜುನಾಥ, ಮುಖ್ಯಾಧಿಕಾರಿ ಎಚ್.ಕಾಂತರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.