ಅಕ್ರಮ ಮದ್ಯ ಮಾರಾಟ: 293 ಪ‹ಕರಣ, 5 ಮಂದಿ ಬಂಧನ

Team Udayavani, Apr 10, 2020, 6:32 PM IST

ಅಕ್ರಮ ಮದ್ಯ ಮಾರಾಟ: 293 ಪ‹ಕರಣ, 5 ಮಂದಿ ಬಂಧನ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ವೈರಸ್‌ ಕೋವಿಡ್‌-19 ತಡೆಗಟ್ಟುವ ಸಲುವಾಗಿ ರಾಮನಗರ ಜಿಲ್ಲಾದ್ಯಂತ ಏಪ್ರಿಲ್‌ 14ರವರೆಗೆ ಎಲ್ಲ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದ್ದರೂ, ನಿಯಮ ಉಲ್ಲಂ ಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಕಾನೂನು ಕ್ರಮವಹಿಸಲಾಗಿದೆ ಎಂದು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸಂಗ್ರಹ, ಮಾರಾಟ, ಹಂಚಿಕೆ ಮತ್ತು ಸಾಗಾಣಿಕೆ ತಡೆಗಟ್ಟುವ ಸಲುವಾಗಿ ಅಧಿಕಾರಿಗಳು ಬೆಳಗ್ಗೆ, ರಾತ್ರಿ ದಾಳಿ ನಡೆಸಲಾಗುತ್ತಿದೆ. ದಾಳಿಗಾಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿ, ಸಿಬ್ಬಂದಿಗಳನ್ನೊಂಡ ತಂಡ ರಚಿಸಿ, ಜಾರಿ ಮತ್ತು ತನಿಖಾ ಕಾರ್ಯ ಚುರುಕುಗೊಳಿಸಲಾಗಿದೆ. ಕಳೆದ ಮಾರ್ಚ್‌ 22ರಿಂದ ಏಪ್ರಿಲ್‌ 08 ರವರಗೆ ಜಿಲ್ಲಾದ್ಯಂತ 293 ದಾಳಿ ಕೈಗೊಳ್ಳಲಾಗಿದೆ. 36 ಲೀ. ಮದ್ಯ ಮತ್ತು 61 ಲೀ. ಬಿಯರ್‌ ಜಪ್ತಿ ಮಾಡಿಕೊಂಡು ಪಡಿಸಿಕೊಂಡು 5 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಒಟ್ಟು ಮೂರು ಘೋರ ಮತ್ತು ಎರಡು 15(ಎ) ಮೊಕದ್ದಮೆಗಳನ್ನು ದಾಖಲು ಮಾಡಲಾಗಿದೆ.  ರಾಮನಗರ ಜಿಲ್ಲೆಯಲ್ಲಿ ಕೋವಿಡ್‌-19  ವೈರಸ್‌ ಸೋಂಕು (ತಡೆಗಟ್ಟುವ ಸಲುವಾಗಿ ಅಬಕಾರಿ ಇಲಾಖೆುಂದ ಮೆ | |ಯುನಿಸ್ಟಿಲ್‌ ಆಲ್ಕೊಬ್ಲೆಂಡ್ಸ್‌ ಪ್ರç.ಲಿ., ಸೋಲೂರು, ಮಾಗಡಿ ತಾಲೂಕು, ರಾಮನಗರ ಜಿಲ್ಲೆ ಡಿಸ್ಟಿಲ್ಲರಿಯಲ್ಲಿ ಸಿ.ಎಸ್‌.ಆರ್‌. ಫ‌ಂಡ್‌ನ‌ ಅಡಿಯಲ್ಲಿ ಈವರೆಗೆ 3150 ಬಲ್ಕ್ ಲೀಟರ್‌ ಹ್ಯಾಂಡ್‌ ಸ್ಯಾನಿಟೈಸರ್‌ ಸಿದ್ದಪಡಿಸಿ ಜಿಲ್ಲಾಡಳಿತದ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ಇತರೆ ಸಂಘ-ಸಂಸ್ಥೆಗಳಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಉಪಯೋಗಿಸಲು ನೀಡಲಾಗಿದೆ. ಕೋವಿಡ್‌-19  ವೈರಸ್‌   ತಡೆಗಟ್ಟುವ ಸಲುವಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ರಾಮನಗರ ಜಿಲ್ಲೆಯಲ್ಲಿ ಯಾವುದೇ ರೀತಿಯ ಕಳ್ಳಭಟ್ಟಿ ಅಥವಾ ನಕಲಿ ಮದ್ಯದ ಮೋರೆ ಹೋಗದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.