ಪುತ್ರಿ ಜನಿಸಿದರೂ ನೋಡಲು ಹೋಗದೆ ಕರ್ತವ್ಯನಿಷ್ಠೆ ಮೆರೆದ ಶುಶ್ರೂಷಕ
Team Udayavani, Apr 11, 2020, 6:44 AM IST
ಬೆಂಗಳೂರು: ಒಂದೆಡೆ ಕರುಳ ಬಳ್ಳಿಯ ಕೂಗು, ಮತ್ತೂದೆಡೆ ಕರ್ತವ್ಯದ ಕರೆ. ಶುಶ್ರೂಷಕ ಆಯ್ಕೆ ಮಾಡಿದ್ದು ರೋಗಿಗಳ ಸೇವೆಯನ್ನು!
ವಿಕ್ಟೋರಿಯಾ ಆಸ್ಪತ್ರೆ ಶುಶ್ರೂಷಕ ವಿದ್ಯಾನಂದ್ ಮಂಗಾವತಿ ಅವರ ಪತ್ನಿ ಮಾ. 27ರಂದು ಬೆಳಗಾವಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಆದರೆ, ಈ ವೇಳೆ ವಿದ್ಯಾನಂದ್ ಅವರು ಆಸ್ಪತ್ರೆಯ ಕೋವಿಡ್-19 ವಾರ್ಡ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸವನ್ನು ಅರ್ಧಕ್ಕೆ ಬಿಟ್ಟು ಹೋಗಲು ಮನಸ್ಸಾಗದೆ ಕೆಲಸ ಮುಂದುವರಿಸಿದ್ದಾರೆ. ಸದ್ಯ ಅವರ ಪಾಳಿ ಮುಗಿದಿದ್ದರೂ ಕೋವಿಡ್ ವಾರ್ಡ್ನಲ್ಲಿ ಕಾರ್ಯ ನಿರ್ವಹಿಸಿರುವುದರಿಂದ ಕಡ್ಡಾಯವಾಗಿ ಮುಂದಿನ 28 ದಿನ ಕ್ವಾರೆಂಟೈನ್ನಲ್ಲಿ ಇರಬೇಕಿದೆ. ಹೀಗಾಗಿ, ಆಸ್ಪತ್ರೆ ಸೂಚಿಸಿರುವ ಸಾಮೂಹಿಕ ಕ್ವಾರೆಂಟೈನ್ ಘಟಕದಲ್ಲಿದ್ದಾರೆ. ಪತ್ನಿ, ಮಗು ಭೇಟಿಗೆ ಒಂದು ತಿಂಗಳಾಗಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.