ಕಳ್ಳನಿಗೆ ಕೋವಿಡ್ ಸೋಂಕು: ಪೊಲೀಸರು, ಜಡ್ಜ್ ಕ್ವಾರಂಟೈನ್‌

Team Udayavani, Apr 11, 2020, 7:22 AM IST

ಕಳ್ಳನಿಗೆ ಕೋವಿಡ್ ಸೋಂಕು: ಪೊಲೀಸರು, ಜಡ್ಜ್ ಕ್ವಾರಂಟೈನ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲುಧಿಯಾನ: ವಾಹನ ಕಳ್ಳನಿಗೆ ಕೋವಿಡ್ 19 ವೈರಸ್ ಪಾಸಿಟಿವ್‌ ಎಂದು ತಿಳಿದ ಅನಂತರ ಲುಧಿಯಾನದ 17 ಪೊಲೀಸರು ಹಾಗೂ ನ್ಯಾಯಾಧೀಶರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ.

ಕಳೆದ ಗುರುವಾರ ವರದಿಯಾದ ಎರಡು ಕೋವಿಡ್ ಪ್ರಕರಣಗಳಲ್ಲಿ ವಾಹನ ಕಳ್ಳತನ ಮಾಡುವ 24 ವರ್ಷದ ವ್ಯಕ್ತಿಯೂ ಸೇರಿದ್ದಾನೆ. ಪೊಲೀಸರು ಗಸ್ತು ಸಮಯದಲ್ಲಿ ಈ ವ್ಯಕ್ತಿಯನ್ನು ಕದ್ದ ಬೈಕ್‌ನೊಂದಿಗೆ ಹಿಡಿದು, ಅನಂತರ ಜೈಲಿಗೆ ಕಳಿಸಿದ್ದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆತನಿಗೆ ಕೆಮ್ಮು ಹಾಗೂ ಶೀತ ಇದ್ದುದರಿಂದ ಅವರನ್ನು ಸಿವಿಲ್‌ ಆಸ್ಪತ್ರೆಗೆ ಪರೀಕ್ಷೆಗೆಂದು ಕಳುಹಿಸಲಾಗಿದೆ. ಅಲ್ಲಿನ ಆಸ್ಪತ್ರೆ ವೈದ್ಯರು ಕೋವಿಡ್ ಪ್ರಕರಣದ ಬಗ್ಗೆ ಪೊಲೀಸರಿಗೆ ಎಚ್ಚರಿಸಿದ್ದಾರೆ.

ಬಂಧಿತ ವ್ಯಕ್ತಿ ಜೈಪುರಕ್ಕೆ ಪ್ರಯಾಣಿಸಿದ್ದು, ಅಲ್ಲಿ ಆತ ಸೋಂಕಿಗೆ ಒಳಗಾಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಪರೀಕ್ಷೆ ಫ‌ಲಿತಾಂಶ ಬಂದ ಬಳಿಕ ಆತನ ಬಂಧನ ಸಮಯದಲ್ಲಿ 17 ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದು, ಅವರೆಲ್ಲರನ್ನೂ ಕ್ವಾರಂಟೈನ್‌ನಲ್ಲಿಡಲಾಗಿದೆ.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.