ಲಾಕ್‌ ಡೌನ್‌ ನಡುವೆ ವಂಚಕ ಉದ್ಯಮಿ ವಾಧ್ವಾನಿ ಕುಟುಂಬದ ಅಕ್ರಮ ಟೂರ್‌

Team Udayavani, Apr 11, 2020, 6:16 AM IST

ಲಾಕ್‌ ಡೌನ್‌ ನಡುವೆ ವಂಚಕ ಉದ್ಯಮಿ ವಾಧ್ವಾನಿ ಕುಟುಂಬದ ಅಕ್ರಮ ಟೂರ್‌

ಮುಂಬಯಿ/ಹೊಸದಿಲ್ಲಿ: ಯೆಸ್‌ ಬ್ಯಾಂಕ್‌ ಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ದಿವಾನ್‌ ಹೌಸಿಂಗ್‌ ಫೈನಾನ್ಸ್‌ ಲಿಮಿಟೆಡ್‌ (ಡಿಎಚ್‌ಎಫ್ಎಲ್‌) ಪ್ರವರ್ತಕರಾಗಿರುವ ಕಪಿಲ್‌ ವಾಧ್ವಾನಿ ಮತ್ತು ಧೀರಜ್‌ ವಾಧ್ವಾನಿ ಮತ್ತೂಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಲಾಕ್‌ಡೌನ್‌ ಇದ್ದ ಹೊರತಾಗಿಯೂ ಮಹಾರಾಷ್ಟ್ರದ ಸತಾರ ಜಿಲ್ಲೆಯ ಖಂಡಾಲಾದಲ್ಲಿನ ಫಾರ್ಮ್ ಹೌಸ್‌ಗೆ ಪ್ರವಾಸ ತೆರಳಿದ ಆರೋಪ ಎದುರಿಸುತ್ತಿದ್ದಾರೆ. ಅವರಿಬ್ಬರ ಜತೆಗೆ ಕುಟುಂಬದ 23 ಮಂದಿ ಕೂಡ ಇದ್ದರು.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಕಣ್ಣುತಪ್ಪಿಸಿ 250 ಕಿಮೀ ದೂರದ ಸ್ಥಳಕ್ಕೆ ಐದು ಕಾರುಗಳಲ್ಲಿ ಅವರು ಬಂದಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ಸತಾರ ಜಿಲ್ಲಾ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈಗ ಅವರನ್ನೆಲ್ಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಮಹಾರಾಷ್ಟ್ರದ ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರು ಇವರಿಗೆ ನೆರವು ನೀಡಿದ್ದಾರೆಂದು ಇದೀಗ ಆರೋಪಿಸಲಾಗುತ್ತಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೂಡಲೇ ಕಡ್ಡಾಯ ರಜೆಯಲ್ಲಿ ತೆರಳಲು ಆದೇಶ ನೀಡಲಾಗಿದೆ. ಫ್ಯಾಮಿಲಿ ಎಮರ್ಜೆನ್ಸಿ ಎಂಬ ನೆಪವೊಡ್ಡಿ, ಮಹಾರಾಷ್ಟ್ರ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಅಮಿತಾಬ್‌ ಗುಪ್ತಾ ನೀಡಿದ್ದ ಪಾಸ್‌ ಹೊಂದಿದ್ದರು.

ತನಿಖೆಗೆ ಆದೇಶ: ಈ ಪ್ರಕರಣ ಮಹಾರಾಷ್ಟ್ರದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸರಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಮಾಜಿ ಸಿಎಂ ದೇವೇಂದ್ರ ಫ‌ಡ್ನವಿಸ್‌ ಒತ್ತಾಯಿಸಿದ್ದಾರೆ. ಈ ನಡುವೆ ಪ್ರಕರಣದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆದೇಶ ನೀಡಿದೆ.

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Deepavali: ಮೊದಲ ಬಾರಿ ಚಿನ್ನ ಮೀರಿಸಿದ ಬೆಳ್ಳಿ ಖರೀದಿ

19

Hyderabad: ಡೆಲಿವರಿ ಬಾಯ್‌ಗಳಾದ ಎಂಜಿನಿಯರಿಂಗ್‌ ಪ್ರೊಫೆಸರ್!

18

Israel ಬಯಸಿದರೆ ಕದನ ವಿರಾಮ: ಹಮಾಸ್‌ ನಾಯಕ

17

New Delhi: ಕೆನಡಾ ವಲಸಿಗರಲ್ಲಿ ಗುಜರಾತಿ ಭಾಷಿಗರಿಗೆ ಮೂರನೇ ಸ್ಥಾನ

16

TTD ಹೊಸ ಮಂಡಳಿ: ಕರ್ನಾಟಕ ಮೂಲದ ನಿವೃತ್ತ ಸಿಜೆಐ ದತ್ತುಗೆ ಸ್ಥಾನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.