ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರದಲ್ಲಿ ವಕೀಲರ ವಾಸ್ತವ್ಯ
Team Udayavani, Apr 11, 2020, 7:24 AM IST
ಲಕ್ನೋ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಭೋಪಾಲದ ವೈದ್ಯರೊಬ್ಬರು ಕಾರ್ನಲ್ಲಿ ವಾಸಿಸುವ ವಿಚಾರ ಈಗಾಗಲೇ ವೈರಲ್ ಆಗಿದೆ. ಇದೀಗ ಉತ್ತರಪ್ರದೇಶದ, ಹಾರ್ಪು ಎನ್ನುವ ಗ್ರಾಮದ ನಿವಾಸಿ ಮುಕುಲ್ ತ್ಯಾಗಿ ಮರದಲ್ಲಿ ವಾಸ್ತವ್ಯ ಮಾಡಿದ್ದಾರೆ. ವಕೀಲರಾಗಿರುವ ಅವರು, ಅಗತ್ಯಕ್ಕೆ ಬೇಕಾದ ವಸ್ತುಗಳು ಸೇರಿದಂತೆ ಪುಸ್ತಕಗಳನ್ನೂ ಮರದ ಮೇಲೆಯೇ ಇಟ್ಟುಕೊಂಡಿದ್ದಾರೆ.
ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೊಸ ರೀತಿಯ ವಾಸ್ತವ್ಯದ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ಅದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ, ಮೆಚ್ಚುಗೆ ವ್ಯಕ್ತವಾಗಿದೆ. ವೈರಸ್ ನಿವಾರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದದ್ದು ಉತ್ತಮ ಎಂದಿದ್ದಾರೆ ತ್ಯಾಗಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.