ಕೋವಿಡ್ ಮಣಿಸಿದ ಮಹಿಳಾಮಣಿಗಳು: ಮಹಿಳಾ ನಾಯಕತ್ವದ ಈ ರಾಷ್ಟ್ರಗಳಲ್ಲಿ ಮಾರಕ ವೈರಸ್ ಶರಣು!

Team Udayavani, Apr 11, 2020, 7:48 AM IST

ಕೋವಿಡ್ ಮಣಿಸಿದ ಮಹಿಳಾಮಣಿಗಳು: ಮಹಿಳಾ ನಾಯಕತ್ವದ ಈ ರಾಷ್ಟ್ರಗಳಲ್ಲಿ ಮಾರಕ ವೈರಸ್ ಶರಣು!

ಜರ್ಮನಿ ಚಾನ್ಸೆಲರ್‌ ಏಂಜೆಲಾ ಮಾರ್ಕೆಲ್‌.

ಮಾರಕ ಕೋವಿಡ್ ವೈರಸ್‌ ಜಗತ್ತನ್ನೇ ಆಂತಂಕಕ್ಕೆ ದೂಡಿದೆ. ಇನ್ನು ಕೋವಿಡ್‌ ಕೊಡುತ್ತಿರುವ ಪೆಟ್ಟು ಸಹಿಸಿಕೊಳ್ಳಲಾಗದೆ ದೊಡ್ಡಣ್ಣ ಅಮೆರಿಕವೇ ಪೇಚಿಗೆ ಸಿಲುಕಿರುವಾಗ ಕೆಲ ದೇಶಗಳು ಈ ವೈರಾಣುವಿನ ಹೆಡೆಮುರಿಕಟ್ಟಿ ಗಮನಸೆಳೆದಿವೆ. ವಿಶೇಷವೆಂದರೆ ಈ ದೇಶಗಳನ್ನೆಲ್ಲಾ ಆಳುತ್ತಿರುವುದು ಮಹಿಳೆಯರು!

ಮಹಿಳೆಯರ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಹಾಗೂ ಕೋವಿಡ್ ವೈರಸ್‌ನ ಪ್ರಭಾವವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿರುವ ಆರು ದೇಶಗಳು, ಅವುಗಳ ನಾಯಕಿಯರ ಭಾವಚಿತ್ರಗಳನ್ನು ಒಳಗೊಂಡ ಪೋಸ್ಟ್‌ ಒಂದು ಟ್ವಿಟರ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜೆಸಿಂಡಾ ಅಂರ್ಡೆರ್ನ್ ಪ್ರಧಾನಿಯಾಗಿರುವ ನ್ಯೂಜಿಲೆಂಡ್‌ನ‌ಲ್ಲಿ ಕೈಗೊಂಡ ದೊಡ್ಡ ಮಟ್ಟದ ಪರೀಕ್ಷಾ ಕಾರ್ಯದಿಂದಾಗಿ ಎರಡು ದಿನಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ತೀವ್ರ ಕುಸಿದಿದೆ. ಜೊತೆಗೆ ನಿಮಗೆ ಕೋವಿಡ್ ವೈರಸ್‌ ಸೋಂಕು ತಗುಲಿದೆ ಎಂದೇ ಎಲ್ಲರೂ ಭಾವಿಸಿ ಎಂದು ಜೆಸಿಂಡಾ ನೀಡಿದ ಕರೆಗೆ ಇಡೀ ದೇಶವೇ ಓಗೊಟ್ಟಿದೆ. ಇನ್ನು ಚಾನ್ಸೆಲರ್‌ ಏಂಜೆಲಾ ಮಾರ್ಕೆಲ್‌ ನೇತೃತ್ವದ ಜರ್ಮನಿಯಲ್ಲಿ ಈವರೆಗೆ 52,407 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅದೇ ರೀತಿ ಸೋಫಿ ವಿಲ್ಮಾಸ್‌ ಪ್ರಧಾನಿಯಾಗಿರುವ ಬೆಲ್ಜಿಯಂ, ಪ್ರಧಾನಿ ಸನ್ನಾ ಮರಿನ್‌ ನೇತೃತ್ವದ ಫಿನ್ಲಂಡ್‌, ಕ್ಯಾಟ್ರಿನ್‌ ಜಾಕೊಬ್ಸ್ಡೊಟ್ಟಿರ್‌ ಪ್ರಧಾನಿಯಾಗಿರುವ ಐಸ್‌ಲ್ಯಾಂಡ್‌, ಮೆಟ್ಟೆ ಫ್ರೆಡ್ರಿಕ್ಸೆನ್‌ ನಾಯಕತ್ವದ ಡೆನ್ಮಾರ್ಕ್‌ ದೇಶದಲ್ಲೂ ಕೋವಿಡ್ ವೈರಸ್‌ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲಾಗಿದೆ. ಮಾರಣಾಂತಿಕ ವೈರಸ್‌ ಮಣಿಯಲು ಈ ಮಹಿಳಾಮಣಿಗಳು ಕೈಗೊಂಡ ದಿಟ್ಟ ಕ್ರಮಗಳೇ ಕಾರಣ ಎಂದು ಟ್ವೀಟಿಗರು ಹಾಡಿ ಹೊಗಳುತ್ತಿದ್ದಾರೆ.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.