ನಿರ್ಲಕ್ಷ್ಯವೇ ವಿಶ್ವದ ದೊಡ್ಡಣ್ಣನಿಗೆ ಕುತ್ತು!

ನಮ್ಮ ದೇಶಕ್ಕೆ ನಾವೇ ಕಂಟಕರಾಗದಿರೋಣ

Team Udayavani, Apr 11, 2020, 10:49 AM IST

ನಿರ್ಲಕ್ಷ್ಯವೇ ವಿಶ್ವದ ದೊಡ್ಡಣ್ಣನಿಗೆ ಕುತ್ತು!

ಕಾಪು: ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಕೋವಿಡ್ 19 ಇಷ್ಟು ಭಯಾನಕ ಹಂತ ತಲುಪಲು ಮುಖ್ಯ ಕಾರಣ ಅಪಾಯದ ಮುನ್ಸೂಚನೆ ಸಿಕ್ಕ ಅನಂತರವೂ ಆರ್ಥಿಕ ಹಿಂಜರಿತದ ಕಾರಣ ನೀಡಿ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲು ವಿಳಂಬಿಸಿದ್ದು. ಮಿನೆಸೋಟ ರಾಜ್ಯದ ಮಿನಿಯಾಪೊಲೀಸ್‌ ನಗರದಲ್ಲಿ ಉದ್ಯೋಗಿಯಾಗಿರುವ ಮಗನಲ್ಲಿಗೆ ತೆರಳಿ ಅಲ್ಲಿರುವ ಕಾಪುವಿನ ಮೋಹನ್‌ದಾಸ್‌ ಕಿಣಿ ಅವರ ಅಭಿಪ್ರಾಯ ಇದು.

ನಿರ್ಲಕ್ಷ್ಯವೇ ಕುತ್ತು
ಕೋವಿಡ್ 19 ಹೆಚ್ಚಿರುವ ನ್ಯೂಯಾರ್ಕ್‌ ಮತ್ತು ಕ್ಯಾಲಿಫೋರ್ನಿಯಾ ಗಳು ಹೆಚ್ಚು ಆದಾಯ ತರುವ ವಾಣಿಜ್ಯ ಕೇಂದ್ರಗಳು. ಇಲ್ಲಿಂದ ಚೀನಕ್ಕೆ ನೇರ ವಿಮಾನ ಸಂಪರ್ಕವಿದೆ. ಇಲ್ಲಿರುವ ಹೆಚ್ಚಿನ ಉದ್ದಿಮೆಗಳು ಚೀನದವರದ್ದು. ಹೀಗಾಗಿ ಸೋಂಕು ಸುಲಭವಾಗಿ ಅಮೆರಿಕಕ್ಕೆ ವ್ಯಾಪಿಸಿತು. ವಿಶ್ವದ ಅತ್ಯಂತ ಪ್ರಭಾವಿ ರಾಷ್ಟ್ರ ತಾನೆಂಬ ಅಹಂಕಾರ, ಅಸಡ್ಡೆ, ವಿಶ್ವ ಆರೋಗ್ಯ ಸಂಸ್ಥೆ ತನ್ನ ಹಿಡಿತದಲ್ಲಿದೆಯೆಂಬ ಭ್ರಮೆ ಇತ್ಯಾದಿಗಳಿಂದ ಅಮೆರಿಕ ಕೋವಿಡ್ 19ವನ್ನು ಆರಂಭದಲ್ಲಿ ಗಣ್ಯ ಮಾಡಲಿಲ್ಲ. ಅದರ ಪರಿಣಾಮ ಈಗ ಗೋಚರಿಸುತ್ತಿದೆ. ಆದರೆ ಭಾರತದಲ್ಲಿ ಕೂಡಲೇ ಪ್ರತಿಬಂಧಕ ಕ್ರಮಗಳನ್ನು ಕೈಗೊಂದ್ದರಿಂದ ಪರಿಸ್ಥಿತಿ ಕೈಮೀರಲಿಲ್ಲ.

ಲಾಕ್‌ಡೌನ್‌ ಜಾರಿಯಲ್ಲಿದೆ. ಜೀವನಾವಶ್ಯಕ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತಗೊಂಡಿವೆ. ಜನರಿಗೆ ಖರೀದಿಯಲ್ಲಿ ಧಾವಂತವಿಲ್ಲ. ಅಗತ್ಯಕ್ಕಿಂತ ಹೆಚ್ಚು ಖರೀದಿ, ಬೆಲೆಯೇರಿಕೆ ಇಲ್ಲೂ ಇದೆ. ಆದರೆ ಶಿಸ್ತು, ಸ್ವತ್ಛತೆಯಿದೆ ಎನ್ನುವ ಕಿಣಿ, ಭಾರತದ ಮಾಧ್ಯಮಗಳು ಅಮೆರಿಕದ ಕೋವಿಡ್ 19 ಪರಿಸ್ಥಿತಿಯ ಬಗ್ಗೆ ಮಾಡುತ್ತಿರುವ ವರದಿ ಮಾತ್ರ ಊರಿನಲ್ಲಿರುವ ಸಂಬಂಧಿಕರಲ್ಲಿ ಆತಂಕ ಹುಟ್ಟಿಸುವಂತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಷ್ಟ್ರ ಕೋವಿಡ್ 19 ಗೆಲ್ಲಬೇಕಾದರೆ ಆಂತರಿಕ ಭಿನ್ನಾಭಿಪ್ರಾಯ, ಅಸಹನೆಗಳನ್ನು ಗೆಲ್ಲುವುದು ಅತೀ ಮುಖ್ಯ. ಭಾರತೀಯರೆಲ್ಲರೂ ಕಾನೂನನ್ನು ಗೌರವಿಸುವ ಮೂಲಕ ಎದುರಾಗಿರುವ ಕಂಟಕದಿಂದ ದೇಶವನ್ನು ಪಾರು ಮಾಡಬೇಕು.
– ಮೋಹನ್‌ದಾಸ್‌ ಕಿಣಿ ಕಾಪು

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.