ಕೊಡಗು ಕೋವಿಡ್ 19 ಮುಕ್ತ
Team Udayavani, Apr 11, 2020, 11:01 AM IST
ಮಡಿಕೇರಿ: ಕೊಡಗು ಜಿಲ್ಲೆ ಸದ್ಯದ ಮಟ್ಟಿಗೆ ಕೋವಿಡ್ 19 ಮುಕ್ತ ಜಿಲ್ಲೆಯಾಗಿದ್ದು, ಇದು ವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾದ 83 ಗಂಟಲು ದ್ರವ ಮಾದರಿಗಳಲ್ಲಿ 79ರ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಾಲ್ಕು ಪ್ರಕರಣಗಳ ಪರೀಕ್ಷಾ ವರದಿ ಬರಬೇಕಿದೆ. ಒಂದು ಪ್ರಕರಣವನ್ನು ಮರು ಪರಿಶೀಲನೆಗೆ ಕಳುಹಿಸಿದ್ದು, ಬರಲು ಬಾಕಿಯಿದೆ. ದೃಢಪಟ್ಟಿದ್ದ ಒಂದು ಕೋವಿಡ್ -19 ಪೀಡಿತ ವ್ಯಕ್ತಿ ಗುಣಮುಖನಾಗಿದ್ದಾನೆ ಎಂದು ಹೇಳಿದ್ದಾರೆ.
ಕ್ವಾರಂಟೈನ್ ಅವಧಿ ಪೂರ್ಣ
ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.