ಪ್ರಜ್ವಲ್‌ ಏಕವಚನ ಪ್ರಯೋಗ ಸರಿಯಲ್ಲ

Team Udayavani, Apr 11, 2020, 3:25 PM IST

ಪ್ರಜ್ವಲ್‌ ಏಕವಚನ ಪ್ರಯೋಗ ಸರಿಯಲ್ಲ

ಹಾಸನ:  ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ರಾಜಕೀಯ ಬಿಟ್ಟು ಜನರ ಸೇವಕರಾಗಿ ಕೆಲಸ ಮಾಡಲಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಕೆ.ಸುರೇಶ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಗೆ ಕೋವಿಡ್ 19  ಪ್ರವೇಶಿಸದಂತೆ ಜಿಲ್ಲಾಡಳಿತ ಶ್ರಮಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಕ್ವಾಲಿಟಿ ಬಾರ್‌ ವಿಷಯವನ್ನಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ 19  ನಿಯಂತ್ರಣ ಕ್ರಮಗಳ ಸಭೆಯಲ್ಲಿ ಶಾಸಕ ಪ್ರೀತಂಗೌಡ ಅವರ ಮೇಲೆ ಏಕ ವಚನ ಪ್ರಯೋಗಿಸಿ ಹರಿ ಹಾಯ್ದಿರುವುದು ಖಂಡನೀಯವೆಂದರು.

ಯಾವುದೇ ಬಾರ್‌ ಅಂಡ್‌ ರೆಸ್ಟೋರೆಂಟ್‌ ನಲ್ಲಿ, ಮದ್ಯದಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದರೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲಿ. ಕಾನೂನಿಗಿಂತಲೂ ಯಾರು ದೊಡ್ಡವರಲ್ಲ. ಅಪರಾಧ ಎಸಗಿದ್ದರೆ ಕ್ರಮ ಜರುಗುತ್ತದೆ. ಅದರೆ ಅಕ್ರಮ ಮದ್ಯ ಪ್ರಕರಣಗಳನ್ನು ಶಾಸಕ ಪ್ರೀತಂಗೌಡರಿಗೆ ತಳಕು ಹಾಕುವುದು ಸರಿಯಲ್ಲವೆಂದರು.

ಜಿಲ್ಲೆಯಲ್ಲಿ ಒಬ್ಬರೇ ಬಿಜೆಪಿ ಶಾಸಕರು ಇದ್ದಾರೆ ಎಂದು ಜೆಡಿಎಸ್‌-ಕಾಂಗ್ರೆಸ್‌ ಶಾಸಕರು, ಸಂಸದರು ಹರಿಹಾಯುವುದಾದರೆ ಶಾಸಕ ಪ್ರೀತಂ ಗೌಡರ ಬೆಂಬಲಕ್ಕೆ ಹಾಸನ ಜಿಲ್ಲೆಯ ಬಿಜೆಪಿಯ ಎಲ್ಲಾ ಕಾರ್ಯಕರ್ತರು ನಿಲ್ಲುತ್ತಾರೆ ಎಂದು ಎಚ್ಚರಿಸಿದರು.

ಲಾಕ್‌ ಡೌನ್‌ ವೇಳೆ ಯಾರೂ ಹಸಿನಿಂದ ನರಳಬಾರದು ಎಂಬ ಉದ್ದೇಶದಲ್ಲಿ ಸಂಕಷ್ಟದಲ್ಲಿರುವವರಿಗೆ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿನಿತ್ಯ ಜಿಲ್ಲಾದ್ಯಂತ 10 ಸಾವಿರ ಜನರಿಗೆ ಆಹಾರ, 2 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್‌ ಹಂಚ ಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮು ಖ್‌ ವಿಜಯಕುಮಾರ್‌, ಮುಖಂಡರಾದ ಕೆ.ಪಿ.ವಿಜಯ್‌ ವಿಕ್ರಂ, ಲೋಹಿತ್‌ ಜಂಬರಡಿ, ಪ್ರವೀಣ್‌ ಇದ್ದರು.

ಟಾಪ್ ನ್ಯೂಸ್

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.