ಸ್ಯಾನಿಟೈಸರ್‌ ಸಿಂಪಡಣಾ ಘಟಕ ಲೋಕಾರ್ಪಣೆ

ಗೋಕಾಕ-ರಾಮದುರ್ಗದಲ್ಲಿ ನೈರ್ಮಲೀಕರಣ ಸುರಂಗ ಮಾರ್ಗ ಆರಂಭ

Team Udayavani, Apr 11, 2020, 12:35 PM IST

11-April-31

ಗೋಕಾಕ: ಕೊರೊನಾ ಸೋಂಕು ನಿಯಂತ್ರಣಗೊಳಿಸುವ ದ್ರಾವಣ ಸಿಂಪಡಣಾ ಘಟಕವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ಗೋಕಾಕ: ನಗರದ ಬಸವೇಶ್ವರ ವೃತ್ತದಲ್ಲಿ  ಕೋವಿಡ್ ಸೋಂಕು ನಿಯಂತ್ರಣಗೊಳಿಸಲು ಬಾಡಿ ಸ್ಯಾನಿಟೈಸರ್‌ (ದ್ರಾವಣ) ಸಿಂಪಡಣಾ ಘಟಕವನ್ನು ಶುಕ್ರವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಅಗತ್ಯ ವಸ್ತುಗಳಿಗೆ ಮನೆಯಿಂದ ಹೊರಬರುವವರು ಈ ಮಾರ್ಗದ ಮೂಲಕ ತೆರಳುವಂತೆ ಜಾಗೃತಿ ಮೂಡಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ಈ ಮಾರ್ಗದಲ್ಲಿ ಪ್ರವೇಶಿಸಬೇಕು. ನಗರದ ಇನ್ನುಳಿದ ಪ್ರಮುಖ ಸ್ಥಳಗಳಲ್ಲಿ ಇನ್ನೊಂದೆರಡು ದ್ರಾವಣ ಸಿಂಪಡಣಾ
ಕೇಂದ್ರಗಳನ್ನು ತೆರೆಯಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಪ್ರಭು ಡಿ.ಟಿ., ಪೌರಾಯುಕ್ತ ಶಿವಾನಂದ ಹಿರೇಮಠ,
ಎಂ.ಎಚ್‌. ಗಜಾಕೋಶ, ಮುಖಂಡರಾದ ಸೋಮಶೇಖರ್‌ ಮಗದುಮ್ಮ, ಮಹಾಂತೇಶ ತಾಂವಶಿ ಇದ್ದರು.

ಟಾಪ್ ನ್ಯೂಸ್

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.