ಮುಂಜಾಗ್ರತಾ ಕ್ರಮ ಪರಿಶೀಲನೆ
Team Udayavani, Apr 11, 2020, 5:26 PM IST
ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೋವಿಡ್ 19 ವೈರಾಣು ತಡೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದ ಮೂಲೆಹೊಳೆ ಚೆಕ್ ಪೋಸ್ಟ್, ಕೆಕ್ಕನಹಳ್ಳ ಹಾಗೂ ಮೇಲುಕಾಮನಹಳ್ಳಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಗತ್ಯ ವಸ್ತುಗಳ ಸಾಗಣೆ ವಾಹನಗಳಿಗೆ ಮಾಡುತ್ತಿರುವ ಸ್ಯಾನಿಟೈಸೇಷನ್ ಸೇರಿದಂತೆ ಇತರೆ ಮಾಹಿತಿ ಪಡೆದುಕೊಂಡರು.
ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಬಾಲಚಂದ್ರ ಕೂಡ ಈ ಸಂದರ್ಭದಲ್ಲಿ ಅರಣ್ಯ ವ್ಯಾಪ್ತಿ ಪ್ರದೇಶದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರ ನೀಡಿದರು.
ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ, ಪುರಸಭಾ ಕಚೇರಿಗೆ ಭೇಟಿ ನೀಡಿ ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಪರಿಶೀಲಿಸಿ, ಇಂದಿರಾ ಕ್ಯಾಂಟೀನಲ್ಲಿ ಪೂರೈಸುತ್ತಿರುವ ಉಪಾಹಾರ, ಊಟ ಹಾಗೂ ಸೇವೆ ಕಾರ್ಯವನ್ನು ಪರಿಶೀಲಿಸಿದರು. ನಿರಾಶ್ರಿತರ ಕೇಂದ್ರಕ್ಕೂ ಭೇಟಿ ಕೊಟ್ಟು ಕಲ್ಪಿಸಿರುವ ಸೌಲಭ್ಯ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.