ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡಲು ಆಗ್ರಹ
Team Udayavani, Apr 11, 2020, 6:11 PM IST
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಾಸಕ ಆನಂದ ನ್ಯಾಮಗೌಡ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಆನಂದ ನ್ಯಾಮಗೌಡ ಪ್ರತಿಭಟನೆ ನಡೆಸಿದರು.
ಶಾಸಕರು ಮಾತನಾಡಿ, ನೀರಾವರಿ ಇಲಾಖೆ ಬೆಳಗಾವಿ ವಿಭಾಗೀಯ ಆಯುಕ್ತರಿಗೆ ಏ. 4ರಂದು ಮಧ್ಯಾಹ್ನ 2 ಗಂಟೆಗೆ 0.03 ಟಿಎಂಸಿ ನೀರು ಬಿಡುವಂತೆ ನಿರ್ದೇಶನ ನೀಡಿತ್ತು. ಆದರೆ, ಇದುವರೆಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಹಿಪ್ಪರಗಿಯ ಸಹಾಯಕ ಅಭಿಯಂತರರು ನೀರು ಬಿಡಲು ಹಿಂದೇಟು ಹಾಕುತ್ತಿದ್ದಾರೆ. ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಶಾಸಕರು ಪೋನ್ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿ ಅಧಿಕಾರಿಗಳ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾಲ್ಕು ದಿನದಲ್ಲಿ ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಹರಿಯಲಿದೆ ಎಂದು ಡಿಸಿಎಂ ಕಾರಜೋಳ, ಶಾಸಕರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.