ಸಿಂಗಾಪುರದಲ್ಲಿ 250 ಭಾರತೀಯರಿಗೆ ಕೋವಿಡ್ ಸೋಂಕು
Team Udayavani, Apr 11, 2020, 7:54 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿಂಗಾಪುರದಲ್ಲಿ 250ಕ್ಕೂ ಹೆಚ್ಚು ಭಾರತೀಯರಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ಅವರಲ್ಲಿ ಅರ್ಧದಷ್ಟು ಜನರನ್ನು ವಿದೇಶಿ ಉದ್ಯೋಗಿಗಳಿಗೆ ನಿರ್ಮಿಸಲಾಗಿರುವ ವಸತಿ ನಿಲಯಗಳಲ್ಲಿ ವಾಸಿಸುತ್ತಿದ್ದವರು.
ಜೊತೆಗೆ ಅಲ್ಲಿಯ ಪೌರತ್ವ ಪಡೆದುಕೊಂಡಿರುವ ಭಾರತೀಯ ಮೂಲದವರಿಗೂ ಸೋಂಕು ತಗುಲಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಭಾರತೀಯ ಹೈಕಮಿಷನರ್ ಜಾವೇದ್ ಆಶ್ರಫ್ ಶುಕ್ರವಾರ ತಿಳಿಸಿದ್ದಾರೆ. ಮಾ.29ರಂದು ಇಲ್ಲಿಯ ವಸತಿ ಕೇಂದ್ರಗಳ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ ಅಲ್ಲಿಯೇ ಹೆಚ್ಚು ಸೋಂಕಿತರಿರುವುದು ತಿಳಿದುಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.