ಕಾಸರಗೋಡು: ಇಬ್ಬರಿಗೆ ಸೋಂಕು ದೃಢ

9 ಮಂದಿ ಗುಣಮುಖ; ಸೋಂಕು ಮುಕ್ತರಾದ ಮಹಿಳೆಗೆ ಹೆರಿಗೆ

Team Udayavani, Apr 12, 2020, 12:21 PM IST

ಕಾಸರಗೋಡು: ಇಬ್ಬರಿಗೆ ಸೋಂಕು ದೃಢ

ಕಾಸರಗೋಡು: ಕೇರಳದಲ್ಲಿ ಶನಿವಾರ 10 ಮಂದಿಗೆ ಕೋವಿಡ್ 19 ವೈರಸ್‌ ಸೋಂಕು ದೃಢಪಟ್ಟಿದೆ. ಈ ಪೈಕಿ ಕಾಸರಗೋಡು ಜಿಲ್ಲೆಯಲ್ಲಿ 2, ಕಲ್ಲಿಕೋಟೆ 1, ಕಣ್ಣೂರಲ್ಲಿ 7 ಮಂದಿಗೆ ಸೋಂಕು ಬಾಧಿಸಿದೆ. ಈ ಪೈಕಿ ವಿದೇಶಗಳಿಂದ ಬಂದ ಮೂವರು ಸೇರಿದ್ದಾರೆ.

ಶನಿವಾರ 19 ಮಂದಿ ಡಿಸಾcರ್ಜ್‌ ಆಗಿದ್ದಾರೆ. ಕಾಸರಗೋಡು – 9, ಪಾಲಾ^ಟ್‌-4, ತಿರುವನಂತಪುರ-3, ಇಡುಕ್ಕಿ-2, ತೃಶ್ಶೂರಲ್ಲಿ ಒಬ್ಬರು ಸೋಂಕುಮುಕ್ತರಾಗಿದ್ದಾರೆ. ಕೋವಿಡ್‌ 19 ರೋಗದಿಂದ ಮುಕ್ತರಾದ ಕಾಸರಗೋಡಿನ ಮಹಿಳೆಯೊಬ್ಬರು ಶನಿವಾರ ಕಣ್ಣೂರು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ -ಮಗು ಆರೋಗ್ಯವಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 373 ಮಂದಿಗೆ ಕೊರೊನಾ ವೈರಸ್‌ ಸೋಂಕು ಬಾಧಿಸಿದ್ದು, ಸದ್ಯ 228 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತನಕ ಇಬ್ಬರು ಮೃತಪಟ್ಟಿದ್ದು, 143 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 1,23,490 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 814 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಶನಿವಾರ 201 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಒಟ್ಟು 14,163 ಸ್ಯಾಂಪಲ್‌ಗ‌ಳ ಪೈಕಿ 12,818 ನೆಗೆಟಿವ್‌ ಆಗಿವೆ.

ಬಾಲಕಿಯರಿಬ್ಬರಿಗೆ ಸೋಂಕು
ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಗಳಾದ 10 ಮತ್ತು 8 ವರ್ಷಗಳ ಬಾಲಕಿಯರಿಗೆ ಶನಿವಾರ ಕೋವಿಡ್‌ 19 ಸೋಂಕು ಖಚಿತಗೊಂಡಿದೆ. ಇವರ ತಾಯಿ ಸೋಂಕುಪೀಡಿತರಾಗಿ ಕಾಂಞಂಗಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಕ್ಕಳೂ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದರು.

39 ಕೇಸು ದಾಖಲು
ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 39 ಕೇಸುಗಳನ್ನು ದಾಖಲಿಸಲಾಗಿದೆ. 79 ಮಂದಿಯನ್ನು ಬಂಧಿಸಲಾಗಿದೆ. 19 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟ್ರಿಪಲ್‌ ಲಾಕ್‌
ಪೊಲೀಸರು ಕಾಸರಗೋಡು ನಗರಸಭೆ ಹಾಗೂ 7 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಟ್ರಿಪಲ್‌ ಲಾಕ್‌ಡೌನ್‌ ಜಾರಿಗೊಳಿಸಿದ್ದಾರೆ. ಕ್ಲಸ್ಟರ್‌ ಲಾಕ್‌ಡೌನ್‌ ಜತೆಗೆ ತಲಾ 5 ಮನೆಗಳನ್ನು ಕೇಂದ್ರೀಕರಿಸಿ, ಪೊಲೀಸರು ಬೈಕ್‌ಗಳಲ್ಲಿ ತಪಾಸಣೆ ಮಾಡುತ್ತಿದ್ದಾರೆ. ತಳಂಗರೆ, ಕಳನಾಡು, ಚೂರಿ, ನೆಲ್ಲಿಕುಂಜೆ, ಅಲಾಮಿಪಳ್ಳಿ ಪ್ರದೇಶಗಳಲ್ಲಿ ಈ ನಿಯಂತ್ರಣ ಗಳಿವೆ. ಶನಿವಾರ ತಳಂಗರೆಯಲ್ಲಿ ಐ.ಜಿ. ವಿಜಯ್‌ ಸಖಾರೆ ಟ್ರಿಪಲ್‌ ಲಾಕ್‌ ಆದೇಶಕ್ಕೆ ಚಾಲನೆ ನೀಡಿದರು. ಉತ್ತರ ವಲಯ ಐ.ಜಿ. ಅಶೋಕ್‌ ಯಾದವ್‌, ಎಸ್‌.ಪಿ.ಗಳಾದ ಪಿ.ಎಸ್‌. ಸಾಬು, ಡಿ. ಶಿಲ್ಪಾ ನೇತೃತ್ವ ವಹಿಸಿದ್ದರು. ಡ್ರೋನ್‌ ನಿಗಾ ಪ್ರಬಲಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಯೋಧ್ಯೆಯಲ್ಲಿ ಕನ್ನಡ ಯಕ್ಷಗಾನ: ಯಕ್ಷಾಂತರಂಗ ಪೆರ್ಲದಿಂದ ವಾಲಿಮೋಕ್ಷ ಪ್ರದರ್ಶನ

Kasaragod: ಅಯೋಧ್ಯೆಯಲ್ಲಿ ಕನ್ನಡ ಯಕ್ಷಗಾನ: ಯಕ್ಷಾಂತರಂಗ ಪೆರ್ಲದಿಂದ ವಾಲಿಮೋಕ್ಷ ಪ್ರದರ್ಶನ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

arest

Kasaragod: ಎಂ.ಡಿ.ಎಂ.ಎ. ಸಹಿತ ಇಬ್ಬರ ಬಂಧನ

complaint

Kasaragod: ಸಚಿತಾ ರೈ ವಿರುದ್ಧ ಮತ್ತೆ ಮೂರು ಕೇಸು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.