ನಾಲ್ಕು ಹೊಸ ಪ್ರಕರಣ: ಬೆಳಗಾವಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 14 ಕ್ಕೇರಿಕೆ
Team Udayavani, Apr 12, 2020, 2:00 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇಂದು ಜಿಲ್ಲೆಯ ನಾಲ್ವರಿಗೆ ಕೋವಿಡ್-19 ಸೋಂಕು ಇರುವದು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ .
ರವಿವಾರ ವರದಿಯಾದಂತೆ ರಾಯಬಾಗ ತಾಲೂಕಿನಲ್ಲಿ ಮೂವರಿಗೆ ಹಾಗೂ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಒಬ್ಬರಿಗೆ ಸೋಂಕು ಇರುವುದು ದೃಡಪಟ್ಟಿದೆ.
ರಾಯಬಾಗ ಕುಡಚಿಯ ನಾಲ್ವರು ಸೋಂಕಿತರ ಸಂಬಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿಯಲ್ಲಿ ಒಂದು ಹೊಸ ಕೋವಿಡ್-19 ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವದರಿಂದ ಜಿಲ್ಲೆಯು ಸಂಪೂರ್ಣವಾಗಿ ಸೀಲ್ ಡೌನ್ ಆಗುವ ಆತಂಕ ಎದುರಾಗಿದೆ.
ಜಿಲ್ಲೆಯಲ್ಲಿ ಈಗ ಮತ್ತೆ ನಾಲ್ವರಿಗೆ ಹೊಸದಾಗಿ ಸೋಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.