ಕಲಬುರಗಿ: ಮೃತ ಹಣ್ಣಿನ ವ್ಯಾಪಾರಿ ಸೊಸೆಗೂ ಕೋವಿಡ್-19 ಸೋಂಕು ದೃಢ
Team Udayavani, Apr 12, 2020, 2:50 PM IST
ಕಲಬುರಗಿ: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಹಣ್ಣಿನ ವ್ಯಾಪಾರಿಯ ಸೊಸೆಗೂ ಮಹಾಮಾರಿ ಕೋವಿಡ್-19 ಸೋಂಕು ಹರಡಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ನಗರದ ಬಹಮನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಹಣ್ಣಿನ ವ್ಯಾಪಾರಿ ಏ.7ರಂದು ನಿಧನ ಹೊಂದಿದ್ದರು. ಈತನ ಸಂಪರ್ಕಕ್ಕೆ ಬಂದಿದ್ದ ಆಸ್ಪತ್ರೆಯ ಆಯಾಗೆ ಶನಿವಾರ ಕೋವಿಡ್-19 ಸೋಂಕು ಖಚಿತವಾಗಿತ್ತು.
ಇಂದು ಆತನ 24 ವರ್ಷದ ಸೊಸೆಗೆ ಸೋಂಕು ದೃಢಪಟ್ಟಿದೆ. ಈಕೆ ಮತ್ತು ಬಹಮನಿ ಆಸ್ಪತ್ರೆಯ ಆಯಾ ಇಬ್ಬರೂ ಸೋಂಕಿತ ವ್ಯಕ್ತಿಯ ನೇರ ಸಂಪರ್ಕಕ್ಕೆ ಬಂದಿದ್ದರು. ಇಬ್ಬರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.