ಚೇತರಿಕೆ ವ್ಯಕ್ತಿಗಳನ್ನು ಸಾಮಾನ್ಯರಂತೆ ನೋಡಿ

ಲಾಕ್‌ಡೌನ್‌ ಉಲ್ಲಂಘಿಸಿದ 464 ವಾಹನ ಜಪ್ತಿ: ಮಿಥುನ್‌ ಕುಮಾರ್‌

Team Udayavani, Apr 13, 2020, 3:09 PM IST

ಚೇತರಿಕೆ ವ್ಯಕ್ತಿಗಳನ್ನು ಸಾಮಾನ್ಯರಂತೆ ನೋಡಿ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಂಡುಬಂದಂತಹ ಕೋವಿಡ್-19 ಸೋಂಕಿತರ ಪೈಕಿ 8 ಜನರು ಚೇತರಿಕೆ ಕಂಡಿರುವುದರಿಂದ ಸಾರ್ವಜನಿಕರು ಭಯಪಡದೇ ಚೇತರಿಕೆ ಕಂಡ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿಗಳಂತೆ ನೋಡ ಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು. ನಗರದ ಜಿಪಂ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗುತ್ತಿ ರುವುದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆರೋಗ್ಯದ ಮೇಲೆ ಕಾಳಜಿವಹಿಸಬೇಕು ಎಂದು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್-19 ಸೋಂಕಿತರ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು ಮೊದಲೇ ಚೇತರಿಕೆಗೊಂಡ 3 ಮಂದಿ ಭಾನುವಾರ ಬೆಳಗ್ಗೆ 5 ಮಂದಿ ಆಸ್ಪತ್ರೆಯಿಂದ ಬಿಡು ಗಡೆಗೊಂಡಿದ್ದಾರೆ. ಉಳಿದ ಮೂರು ಜನ ಸೋಂಕಿತರ ಪೈಕಿ ಒಬ್ಬರು ಬೆಂಗಳೂರಿನಲ್ಲಿ ಹಾಗೂ ಇಬ್ಬರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

464 ವಾನಹ ಜಪ್ತಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ ಕುಮಾರ್‌ ಮಾತನಾಡಿ, ಏ.14 ರವ ರೆಗೆ ಲಾಕ್‌ ಡೌನ್‌ ಇರುತ್ತದೆ. ಅದನ್ನು ಜನರು ಪಾಲಿಸ ಬೇಕಾಗಿದೆ. ಇದುವರೆಗೆ ಅನಾವಶ್ಯಕವಾಗಿ ವಾಹನ ಗಳಲ್ಲಿ ರಸ್ತೆಯಲ್ಲಿ ಬಂದವರ 464 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲೆಯ
ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಕೊರಂಟೈನ್‌ನಲ್ಲಿ ನೇಮಕ ಮಾಡಿರುವಂತಹ ಸಿಬ್ಬಂದಿಗಳಿಗೆ ಸುರಕ್ಷಾ ಕವಚಗಳನ್ನು ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಯೋಗೇಶ್‌ ಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.