ಜನಧನ್ ಖಾತೆ ದುಡ್ಡು ಪಡೆಯಲು ಬ್ಯಾಂಕ್ ಮುಂದೆ ಗ್ರಾಹಕರ ಸಾಲು
Team Udayavani, Apr 13, 2020, 3:21 PM IST
ಬಂಟ್ವಾಳ: ರಾಜ್ಯದಲ್ಲಿ ಕೋವಿಡ್-19 ಲಾಕ್ ಡೌನ್ ಮುಂದುವರಿದ ಹಿನ್ನಲೆಯಲ್ಲಿ ಜನಧನ್ ಖಾತೆಯ ದುಡ್ಡು ಪಡೆಯಲು ಬ್ಯಾಂಕ್ ಮುಂದೆ ಜನರು ಸಾಲುಗಟ್ಟಿ ನಿಂತ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಂಡು ಬಂದಿದೆ.
ಬಂಟ್ವಾಳದ ಸಿಂಡಿಕೇಟ್ ಬ್ಯಾಂಕ್ ಮುಂದೆ ಜನ್ ಧನ್ ಖಾತೆಯ ಹಣ ಪಡೆಯಲು ನೂರಾರು ಜನ ಜಮಾವಣೆ ಆಗಿದ್ದರು. ಆದರೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜನರು ವಿಫಲರಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ಬರಬೇಕಾಯಿತು.
ಬಂಟ್ವಾಳ ಪೇಟೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಮುಂದೆ ಇಂದು ಬೆಳಗ್ಗಿನಿಂದಲೂ ಸುಮಾರು 300ಕ್ಕೂ ಹೆಚ್ಚು ಜನರು ಪರದಾಟಪಟ್ಟರು. ಪೊಲೀಸರ ಆಗಮನ ನಂತರ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.