ಮುಂಜಾಗ್ರತೆಗೆ ನ್ಯಾಯಾಧೀಶರ ಸಭೆ
Team Udayavani, Apr 13, 2020, 4:09 PM IST
ಯಾದಗಿರಿ: ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ಗಳ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವನಗೌಡ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು.
ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ಗಳ ಆದೇಶಗಳ ಅನುಷ್ಠಾನದ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಅರ್ಜುನ ಬನಸೋಡೆ, ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎಸ್. ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.