ಹಿರೇಬಾಗೇವಾಡಿ ವೃದ್ಧೆ ಸಾವು: ಗಂಟಲು ಮಾದರಿ ಪ್ರಯೋಗಾಲಯಕ್ಕೆ ರವಾನೆ


Team Udayavani, Apr 13, 2020, 5:05 PM IST

ಹಿರೇಬಾಗೇವಾಡಿ ವೃದ್ಧೆ ಸಾವು: ಗಂಟಲು ಮಾದರಿ ಪ್ರಯೋಗಾಲಯಕ್ಕೆ ರವಾನೆ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿಯ ಕೋವಿಡ್-19 ಸೋಂಕಿತ ವ್ಯಕ್ತಿ (ಪಿ-224)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 80 ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ 10.30 ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.‌ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-224 ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿ ಇರಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ 21 ವ್ಯಕ್ತಿಗಳ ಪೈಕಿ ಒಬ್ಬರಾಗಿದ್ದ 80 ವರ್ಷದ ವೃದ್ಧೆ ಮೃತಪಟ್ಟಿರುತ್ತಾರೆ.

ಆದ್ದರಿಂದ ಅವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದೆ‌. ವರದಿ ಬಂದ ನಂತರವೇ ಅವರ ಮರಣದ ನಿರ್ದಿಷ್ಟ ಕಾರಣವನ್ನು ತಿಳಿಸಲಾಗುವುದು ಎಂದರು.

ಪ್ರಾಥಮಿಕ ಮಾಹಿತಿಯ ಪ್ರಕಾರ ಅವರು ಹೃದಯಾಘಾತದಿಂದ ಮೃಪಟ್ಟಿರುತ್ತಾರೆ ಎಂದು ವೈದ್ಯರು ತಿಳಿಸಿರುತ್ತಾರೆ. ಆದಾಗ್ಯೂ ಪ್ರಯೋಗಾಲಯದ ವರದಿ ಬಂದ ನಂತರವೇ ಮರಣದ ಕಾರಣ ಖಚಿತಗೊಳ್ಳಲಿದೆ. ಜನರ ಆರೋಗ್ಯದ ದೃಷ್ಟಿಯಿಂದ ಅವರ ಅಂತ್ಯಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಯ ಪ್ರಕಾರವಾಗಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

Waqf Shock for BJP’s illustrious family too; Jolla Putra’s land is called Waqf

Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್‌ ಹೆಸರು

ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ

ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ

ಬೈಲಹೊಂಗಲ: ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ಬೈಲಹೊಂಗಲ: ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

8

Ranchi: ಹೇಮಂತ್‌ ಸೊರೇನ್‌ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ

Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ

7-laxmi

Goddess Lakshmi: ಲಕ್ಷ್ಮೀ ಆರಾಧನೆಯ ಪರ್ವ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.