ತುಂಬು ಗರ್ಭಿಣಿಯನ್ನು ಹೊನ್ನಾವರದ ಮನೆಗೆ ಸೇರಿಸಿ ಮಾನವೀಯತೆ ಮೆರೆದ ಜಿಲ್ಲಾ ಪಂಚಾಯತ್ ಸದಸ್ಯೆ
Team Udayavani, Apr 13, 2020, 7:10 PM IST
ಕ್ರಿಶ್ಚಿಯನ್ ಸಮುದಾಯದ ತುಂಬುಗರ್ಭಿಣಿ ಯುವತಿಯೋರ್ವಳನ್ನು ಆರಕ್ಷಕರು ಮತ್ತು ಉನ್ನತ ಅಧಿಕಾರಿಗಳ ಸಹಕಾರದಿಂದ ಗರ್ಭಿಣಿಯ ಕೋರಿಕೆಯ ಮೇರೆಗೆ ಉಡುಪಿಯ ಪ್ರಸಿದ್ಧ ಆಸ್ಪತ್ರೆಯಲ್ಲಿ ತಪಾಸಣೆಯನ್ನು ನಡೆಸಿ ವಾಹನದ ಬಂದೋಬಸ್ತು ನಡೆಸಿ ತುಂಬು ಗರ್ಭಿಣಿಯು ಹೊನ್ನಾವರದಲ್ಲಿ ತನ್ನ ತಾಯಿ ಮತ್ತು ಸಹೋದರಿಯನ್ನು ಸೇರಿಕೊಂಡಿದ್ದಾರೆ. ಪತಿ ವಿದೇಶದಲ್ಲಿದ್ದಾರೆ. ಆ ಮೂಲಕ ಜಿಲ್ಲಾ ಪಂಚಾಯತ್ ಸದಸ್ಯರು ಗೀತಾಂಜಲಿ ಸುವರ್ಣ ಮಾನವೀಯತೆ ಮೆರೆದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು
Saif Ali Khan: ನಟ ಸೈಫ್ ಅಲಿಖಾನ್ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ