ಬೆವರು ಸುರಿಸಿ ಬೆಳೆದ ಮೆಕ್ಕೆಜೋಳಕ್ಕೆ ಕಿಡಿಗೇಡಿಗಳಿಂದ ಬೆಂಕಿ! ಲಕ್ಷಾಂತರ ರೂಪಾಯಿ ನಷ್ಟ
Team Udayavani, Apr 13, 2020, 7:12 PM IST
ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದಲ್ಲಿ ಜಯಪ್ಪ ಎನ್ನುವ ರೈತರಿಗೆ ಸೇರಿದ ಸುಮಾರು 18 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಕಟಾವು ಮಾಡಿ ಇಟ್ಟ ಸಂದರ್ಭ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆ ಜೋಳ ಬೆಂಕಿಗಾಹುತಿಯಾಗಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್