ಮನೆಗಳಲ್ಲೇ ಅಂಬೇಡ್ಕರ್ ಜಯಂತಿ ಆಚರಣೆಗೆ ಕರೆ
Team Udayavani, Apr 14, 2020, 6:17 AM IST
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ| ಭೀಮ ರಾವ್ ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಕೋವಿಡ್ 19 ಸೋಂಕು ತಡೆ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ನಾಯಕರು, ಶಾಸಕರು, ಸಂಸದರು, ಎಲ್ಲ ಕಾರ್ಯಕರ್ತರು ತಮ್ಮ ಮನೆಗಳಲ್ಲೇ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಆಚರಣೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.
ಅನುಕೂಲಕರ ಸ್ಥಳಗಳಲ್ಲಿ ಕನಿಷ್ಠ ಒಂದು ಗಂಟೆ ಕಾಲ ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರ ಬದುಕು, ಸಾಧನೆಗಳ ಕುರಿತ ಪುಸ್ತಕವನ್ನು ಅಧ್ಯಯನ ಮಾಡಬೇಕು. ನಮ್ಮ ಮನೆಗಳಿರುವ ಕ್ಷೇತ್ರದಲ್ಲಿ, ಬೀದಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಕಾನೂನು, ನಿಯಮಗಳಿಗೆ ಭಂಗವಾಗದಂತೆ ಕೋವಿಡ್ 19 ಮುಕ್ತ ಕ್ಷೇತ್ರಕ್ಕೆ ಸಂಕಲ್ಪ ಮಾಡಬೇಕು ಎಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆಯೊಳಗೆ ಕಾರ್ಯಕರ್ತರು ತಮ್ಮ ಸಾಮರ್ಥಯಕ್ಕನುಸಾರವಾಗಿ ಬಡವರು, ಕಾರ್ಮಿಕರ ಮನೆಗಳಿಗೆ ತೆರಳಿ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್ ತಲುಪಿಸಬೇಕು. ಹಾಗೆಯೇ ಸಂಜೆಯೊಳಗೆ ವೀಡಿಯೋ ಸಂವಾದದ ಮೂಲಕ ಅಂಬೇಡ್ಕರ್ ಅವರ ಬಗ್ಗೆ ಭಾಷಣ, ಸಂವಾದ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಅವರು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.