ಮಲ್ಪೆ: 5 ದಿನದ ಅಂತರದಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳ ಸಾವು
Team Udayavani, Apr 14, 2020, 11:28 AM IST
ಮಲ್ಪೆ: ಇಲ್ಲಿನ ಬೈಲಕರೆ ಸಮೀಪದ ಸುಮಯ್ಯ ಭಾನು ಎಂಬವರ ಇಬ್ಬರು ಮಕ್ಕಳು 5 ದಿನಗಳ ಅಂತರದಲ್ಲಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಎ. 6ರಂದು ಮಧ್ಯರಾತ್ರಿ ವೇಳೆ ಸುಮಯ್ಯ ಅವರ ಎರಡು ತಿಂಗಳ ಗಂಡು ಮಗು ಸವುದ್ ನ್ಯೂಮೋನಿಯಾನಿಂದ ಮೃತಪಟ್ಟಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಎ.10ರಂದು ರಾತ್ರಿ ವೇಳೆ ಎರಡನೆ ಮಗಳು ಆಯಿಷಾ ಎಂಬಾಕೆ ಮನೆಯಲ್ಲಿ ನೀರು ತುಂಬಿದ್ದ ಬಕೆಟ್ನಲ್ಲಿ ಮೃತಪಟ್ಟಿದ್ದಾಳೆ ಎಂದು ದೂರು ದಾಖಲಾಗಿದೆ.
ಎರಡು ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.