ಕೋವಿಡ್-19ಗೆ ಕಲಬುರಗಿ ತಲ್ಲಣ: 10 ವರ್ಷದ ಬಾಲಕಿ ಸೇರಿ ‌ಮತ್ತೆ ಮೂವರಿಗೆ ಸೋಂಕು

Team Udayavani, Apr 14, 2020, 1:41 PM IST

0 ವರ್ಷದ ಬಾಲಕಿ ಸೇರಿ ‌ಮತ್ತೆ ಮೂವರಿಗೆ ಸೋಂಕು

ಕಲಬುರಗಿ: ಕೋವಿಡ್-19 ಸೋಂಕಿನಿಂದ ಈಗಾಗಲೇ ಮೂರು ಸಾವುಗಳಿಂದ ತಲ್ಲಣಿಸಿರುವ ಕಲಬುರಗಿಯಲ್ಲಿ ಮಂಗಳವಾರ ಮತ್ತೆ ಮೂರು ಹೊಸ ಪ್ರಕರಣಗಳು‌ ದೃಢ ಪಟ್ಟಿವೆ. 10 ವರ್ಷದ ಬಾಲಕಿ ಸೇರಿ‌ ಮೂವರಲ್ಲಿ ಮಹಾಮಾರಿ ಸೋಂಕು ಕಾಣಿಸಿಕೊಂಡಿದ್ದು, ಕೋವಿಡ್-19 ಪೀಡಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಕೋವಿಡ್-19 ಸೋಂಕಿನಿಂದಲೇ ಏ.7ರಂದು ಮೃತಪಟ್ಟ ಹಣ್ಣಿನ ವ್ಯಾಪಾರಿ ಸಂಪರ್ಕಕ್ಕೆ ಬಂದ ಹತ್ತು ವರ್ಷದ ಬಾಲಕಿ ಹಾಗೂ 35 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿದೆ. ಈ ಹಿಂದೆ ಈ ವ್ಯಕ್ತಿಯ ಸೊಸೆ ಹಾಗೂ ಆತ ಚಿಕಿತ್ಸೆ ಪಡೆದ ಬಹಮನಿ ಖಾಸಗಿ ಆಸ್ಪತ್ರೆಯ ಆಯಾಗೆ ಕೋವಿಡ್-19 ಸೋಂಕು ಖಚಿತವಾಗಿತ್ತು.

ಆದರೆ, ಈಗ ಸೋಂಕು ಪತ್ತೆಯಾದ ಇಬ್ಬರು ಯಾರು ಎಂಬುವುದು ಗೊತ್ತಾಗಬೇಕಿದೆ. ಮೃತ ವ್ಯಕ್ತಿಯ ಕುಟುಂಬದವರೋ ಅಥವಾ ಮನೆ ಪಕ್ಕದವರೋ, ಇಲ್ಲವೇ ಹಣ್ಣು ಖರೀದಿ ಮಾಡಿದವರೋ ಎಂಬ ಬಗ್ಗೆ ಮಾಹಿತಿ ಸಿಗಬೇಕಿದೆ.

ಇನ್ನು, ಕೋವಿಡ್-19 ಸೋಂಕಿನಿಂದಲೇ ಸೋಮವಾರ ಸಂಜೆ ಸಾವನ್ನಪ್ಪಿದ ಬಟ್ಟೆ ವ್ಯಾಪಾರಿಯ‌ 51 ವರ್ಷದ ಸಹೋದರನಿಗೂ ಹೆಮ್ಮಾರಿ‌ ಸೋಂಕು ದೃಢಪಟ್ಟಿದ್ದು, ಬಿಸಿಲೂರು ಜನತೆಯಲ್ಲಿ‌ ಅಕ್ಷರಶಃ ಮತ್ತಷ್ಟು ತಲ್ಲಣ ಉಂಟಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.