ದೇಶಾದ್ಯಂತ ಟ್ರಕ್ ಓಡಾಟಕ್ಕೆ ನಿರ್ಬಂಧ ಇಲ್ಲ
Team Udayavani, Apr 14, 2020, 10:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಸರಕು ಸಾಮಗ್ರಿಗಳನ್ನು ಸಾಗಾಟ ಟ್ರಕ್‌ಗಳ ಓಡಾಟವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸಕೂಡದು ಎಂದು ಕೇಂದ್ರ ಗೃಹ ಇಲಾಖೆ, ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ. ಸೋಮವಾರ ಸುದ್ದಿಗೋಷ್ಠಿ ನಡೆಸಿದ ಇಲಾಖೆಯ ಜಂಟಿ ಕಾರ್ಯದರ್ಶಿ ಪುಣ್ಯಾ ಸಲೀಲಾ ಶ್ರೀವಾಸ್ತವ, “ಲಾಕ್‌ಡೌನ್ ನಿಯಮಗಳನ್ನು ಪಾಲಿಸುವಂತೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ರಾಜ್ಯದೊಳಗೆ ಸಂಚರಿಸುವ ಹಾಗೂ ಅಂತರ ರಾಜ್ಯಗಳ ಮೂಲಕ ಸಂಚರಿಸುವ ಟ್ರಕ್‌ಗಳ ಸಂಚಾರಕ್ಕೆ ನಿರ್ಬಂಧ ವಿಧಿಸಬಾರದು. ಅವುಗಳಲ್ಲಿ ಅಗತ್ಯವಿಲ್ಲದ ಸಾಮಗ್ರಿಗಳು ರವಾನೆಯಾಗುತ್ತಿದ್ದರೂ ಆ ಟ್ರಕ್‌ಗಳನ್ನು ತಡೆಯುವಂತಿಲ್ಲ ಎಂದು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಕೋವಿಡ್ ಲಾಕ್ ಡೌನ್‌ನಿಂದಾಗಿ ಅನಿವಾರ್ಯವಾಗಿ ಭಾರತದಲ್ಲೇ ಉಳಿದಿರುವ ವಿದೇಶಿಗರ ವೀಸಾ ಹಾಗೂ ಇ-ವೀಸಾ ಅವಧಿಯನ್ನು ಏ. 30ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.