ಬಿಡಿಎ ಕಾರ್ನರ್ ನಿವೇಶನ ಮಾರಾಟ: ಖರ್ಗೆ ಟೀಕೆ
Team Udayavani, Apr 15, 2020, 7:16 AM IST
ಬೆಂಗಳೂರು: ಸರಕಾರದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬಿಡಿಎ ವ್ಯಾಪ್ತಿಯ ಕಾರ್ನರ್ ನಿವೇಶನಗಳನ್ನು ಮಾರಾಟ ಮಾಡಲು ನಿರ್ಧರಿಸಿರುವ ಸರಕಾರದ ಕ್ರಮವನ್ನು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಬಿಡಿಎ ನಿವೇಶನವನ್ನು ಪ್ರಸಕ್ತ ಕೋವಿಡ್-19 ಸಂಕಷ್ಟ ಸಂದರ್ಭ ಮಾರಾಟಕ್ಕೆ ಇಡಬಾರದು. ಸರಕಾರದ ಆಸ್ತಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಕೆಲಸ ಮಾಡಬಾರದು. ಈ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕೆಂದು ಸಲಹೆ ನೀಡಿದ್ದಾರೆ.
ಪ್ರಧಾನಿ ಮೋದಿ ಬಡವರು, ನಿರ್ಗತಿಕರಿಗೆ ಹಲವು ಕಾರ್ಯ ಕ್ರಮಗಳನ್ನು ಜಾರಿ ಮಾಡುತ್ತಾರೆಂದು ಭಾವಿಸಿದ್ದೆವು. ಆದರೆ ಮೋದಿ ಭಾಷಣ ನಿರಾಶೆ ಮೂಡಿಸಿತು ಎಂದು ತಿಳಿಸಿದ್ದಾರೆ. ಕಾರ್ಮಿಕರ ಕಲ್ಯಾಣ ನಿಧಿ ಬಳಸಿ ಒಂದು ಪಕ್ಷದ ಜನ ಪಡಿತರ, ಇನ್ನಿತರ ವಸ್ತುಗಳನ್ನು ತಮ್ಮ ಪಕ್ಷದ ಚಿಹ್ನೆ, ಶಾಸಕರ ಹೆಸರು ಹಾಕಿ ಹಂಚು ತ್ತಿದ್ದಾರೆ. ಸರಕಾರ ಕಠಿನ ಕ್ರಮ ಜರಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.