ಉಚಿತ ಹಾಲು ಒಂದು ವಾರ ವಿಸ್ತರಣೆ
Team Udayavani, Apr 15, 2020, 7:19 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಬಡವರಿಗೆ ಉಚಿತವಾಗಿ ನಿತ್ಯ ಅರ್ಧ ಲೀಟರ್ ಕೆಎಂಎಫ್ ಹಾಲು ವಿತರಣೆ ಇನ್ನೊಂದು ವಾರ ವಿಸ್ತರಣೆ ಸಂಬಂಧ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಹಿತ ಸಚಿವರು, ಅಧಿಕಾರಿಗಳ ಸಭೆ ಯಲ್ಲಿ ಉಚಿತ ಹಾಲು ವಿತರಣೆ ಯೋಜನೆಯನ್ನು ಇನ್ನೂ ಒಂದು ವಾರ ಅಂದರೆ ಎ. 21ರ ವರೆಗೆ ಮುಂದುವರಿಸಲು ತೀರ್ಮಾನಿಸಿ, ಆದೇಶ ಹೊರಡಿಸಲಾಗಿದೆ.
ರಾಜ್ಯದ 14 ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ನಿತ್ಯ 7.75 ಲಕ್ಷ ಲೀಟರ್ ಹಾಲನ್ನು ಬಡವರು, ನಿರ್ಗತಿಕರು, ನಿರಾಶ್ರಿತರಿಗೆ ಅರ್ಧ ಲೀಟರ್ ವಿತರಿಸಬೇಕು. ಮಹಾ ನಗರಪಾಲಿಕೆ ಹಾಗೂ ಜಿಲ್ಲಾಡಳಿತ ಇದರ ಉಸ್ತುವಾರಿ ವಹಿಸಬೇಕು.
ಉಚಿತ ಹಾಲು ವಿತರಣೆ ಪ್ರಕ್ರಿಯೆಯನ್ನು ಒಂದು ವಾರ ಮುಂದುವರಿಸಿರುವುದಕ್ಕೆ ಪಶು ಸಂಗೋಪನ ಸಚಿವ ಪ್ರಭು ಚೌಹಾಣ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.